Tags : Har Ghar Tiranga

ಕನ್ನಡ

ಹರ್ ಘರ್ ತಿರಂಗಾ ಯಶಸ್ವಿಗೊಳಿಸಲು ಜಿಲ್ಲಾಧಿಕಾರಿ ಕರೆ

ಪ್ರತಿಯೊಂದು ಮನೆಗಳು ಹಾಗೂ ವಾಣಿಜ್ಯ ಸಂಕೀರ್ಣಗಳ ಮೇಲೆ ಆ. 13 ರಿಂದ 15 ರವರೆಗೆ ಹರ್ ಘರ್ ತಿರಂಗ ಅಭಿಯಾನದಡಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ದೇಶಪ್ರೇಮ ಮೆರೆಯಲು ಅನುಕೂಲವಾಗುವಂತೆ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ರಾಷ್ಟ್ರಧ್ವಜಗಳನ್ನು ಸಮರ್ಪಕವಾಗಿ ವಿತರಿಸಬೇಕೆಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.Read More

ಕನ್ನಡ

ರಾಷ್ಟ್ರಧ್ವಜಕ್ಕೆ ಯಾವುದೇ ರೀತಿಯಲ್ಲಿ ಅಪಮಾನವಾಗದಂತೆ ಎಚ್ಚರಿಕೆ ವಹಿಸಿ: ರೂಪಾಲಿ ನಾಯ್ಕ್

ನಗರದ ತಾಲೂಕ್ ಪಂಚಾಯತ್‌ನ ಸಭಾಂಗಣದಲ್ಲಿ ಬುಧವಾರ ಜರುಗಿದ ವಿವಿಧ ಇಲಾಖೆಗಳ ತಾಲೂಕ ಮಟ್ಟದ ಹಾಗೂ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.Read More

error: Content is protected !!
WhatsApp us
Click here to join our WhatsApp Group