Tags : health

ಕನ್ನಡ

ಉಡುಪಿ: ಮೇ 18 ರಿಂದ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಬೆಂಗಳೂರು ಹಾಗೂ ಆದರ್ಶ ಆಸ್ಪತ್ರೆ ಉಡುಪಿ ಇವರ ಸಹಯೋಗದಲ್ಲಿ ಪ್ರಿವೆನ್ಟೀವ್ ಹೆಲ್ತ್ ಕೇರ್ ಟ್ರೈನಿಂಗ್ ಅಂಡ್ ಚೆಕ್‌ಅಪ್ ಯೋಜನೆಯಡಿ, ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗೆ ಮೇ 18 ರಿಂದ 29 ರ ವರೆಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿದೆ.   Read More

Canara Plus

Nearly 5000 women spread awareness about under-nutrition across the country

With an aim to create awareness on under-nutrition, anaemia and low birth babies amongst rural women, more than 5000 trainees from both Deen Dayal Upadhayaya Grameen Kaushalya Yojana (DDU-GKY) and Rural Self Employment Training Institutes (RSETI) organised more than 100 rallies across the country. The ‘Kuposhan Se Azadi’ rallies were organised as part of Iconic Week celebrations by the Ministry of Rural Development (MoRD) under the Azadi Ka Amrit Mahotsav Campaign.Read More

Dakshina Kannada

ಕ್ಷಯ ಮುಕ್ತ ರಾಷ್ಟ್ರ ನಿರ್ಮಾಣಕ್ಕೆ ವೈದ್ಯರ, ರೋಗಿಗಳ ಸಹಕಾರ ಅಗತ್ಯ: ಡಾ. ಕಿಶೋರ್

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿಗಳ ಕಚೇರಿ ಹಾಗೂ ಮಂಗಳೂರಿನ ರಾಮಕೃಷ್ಣ ರಿಜಿಸ್ಟ್ರಾರ್ ಕೋಆಪರೇಟಿವ್ ಹಾಗೂ ಸೊಸೈಟಿಯ ಸಂಯುಕ್ತಾಶ್ರಯದಲ್ಲಿ ಫೆ.16ರ ಬುಧವಾರ ಜಿಲ್ಲಾ ಕ್ಷಯ ರೋಗ ನಿಯಂತ್ರಣಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕ್ಷಯ ರೋಗ ಕುರಿತ ಮಾಹಿತಿ ಕಾರ್ಯಾಗಾರ ಮತ್ತು ಪೌಷ್ಟಿಕಾಹಾರ ಪೊಟ್ಟಣಗಳನ್ನು ರೋಗಿಗಳಿಗೆ ವಿತರಿಸಿ ಅವರು ಮಾತನಾಡಿದರು.Read More

News

World AIDS Day on Dec 1

The event is organized by District Administration, Zilla Panchayat, District Health and Family Welfare Department, District AIDS Prevention and Control Unit, Voluntary Organizations, Red Ribbon Clubs of NSS Units and organizations of Bantwal region.Read More

error: Content is protected !!