Tags : Home Guard

Udupi

ಕ್ರೀಡೆಯಿಂದ ಸೌಹಾರ್ದ ಮನೋಭಾವ ವೃದ್ಧಿ: ಡಾ.ವಿನಾಯಕ್ ಶೆಣೈ

ಗೃಹರಕ್ಷಕರು ದೇಶ ಸೇವೆ, ಸಮಾಜ ಸೇವೆಯಲ್ಲಿ ತಲ್ಲೀನರಾದಂತೆ, ಕ್ರೀಡಾ ಕ್ಷೇತ್ರದಲ್ಲೂ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡು ಮುಂದೆ ಜಿಲ್ಲೆ, ರಾಜ್ಯ, ದೇಶವನ್ನು ಪ್ರತಿನಿಧಿಸುವಂತಾಗಬೇಕು ಎಂದರು.Read More

ಕನ್ನಡ

ಗೃಹರಕ್ಷಕರು ಚುನಾವಣಾ ಕರ್ತವ್ಯ ನಿರ್ವಹಿಸಿ: ಚೂಂತಾರು

ಮಂಗಳೂರು ಡಿ10 2020: ಪ್ರತಿಯೊಬ್ಬ ಗೃಹರಕ್ಷಕರು ಚುನಾವಣಾ ಕರ್ತವ್ಯವನ್ನು ನಿರ್ವಹಿಸಬೇಕು ಮತ್ತು ಗುರುತಿನ ಚೀಟಿಯನ್ನು ಪಡೆಯದ ಗೃಹರಕ್ಷಕರು ಜಿಲ್ಲಾ ಗೃಹರಕ್ಷಕದಳ ಕಛೇರಿಗೆ ಬಂದು ಗುರುತಿನ ಚೀಟಿಯನ್ನು ಪಡೆದುಕೊಳ್ಳಬೇಕಾಗಿ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟ ಡಾ| ಮುರಲೀ ಮೋಹನ್ ಚೂಂತಾರು ಸೂಚಿಸಿದರು. ಅವರು ಡಿಸೆಂಬರ್ 10 ರಂದು ಸುಳ್ಯ ಘಟಕಕ್ಕೆ ಭೇಟಿ ನೀಡಿ ಗ್ರಾಮ ಪಂಚಾಯತ್ ಚುನಾವಣಾ ಕರ್ತವ್ಯಕ್ಕೆ ಗೃಹರಕ್ಷಕರನ್ನು ನಿಯೋಜಿಸುವ ಬಗ್ಗೆ ಚರ್ಚಿಸಿ ಗೃಹರಕ್ಷಕರ ಕುಂದು ಕೊರತೆಗಳನ್ನು ಆಲಿಸಿದರು. ಸುಳ್ಯ ಘಟಕದ ಘಟಕಾಧಿಕಾರಿ ಜಯಂತ್ ಶೆಟ್ಟಿ ಹಾಗೂ […]Read More

ಕನ್ನಡ

ಕೊರೊನಾ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಿದ ಗೃಹರಕ್ಷಕರಿಗೆ ಸನ್ಮಾನ

ಉಡುಪಿ, ನ 18: ಕೊರೋನಾ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಿದ 16 ಮಂದಿ ಕೊರೋನಾ ವಾರಿಯರ್ಸ್ ಗೃಹರಕ್ಷಕರನ್ನು ರೋಟರಿ ಗವರ್ನರ್ ರಾಜಾರಾಮ್ ಭಟ್ ಬುಧವಾರ ಜಿಲ್ಲಾ ಗೃಹರಕ್ಷಕ ದಳದ ಕಚೇರಿಯಲ್ಲಿ ಸನ್ಮಾನಿಸಿದರು. ಉಡುಪಿ ಜಿಲ್ಲೆಯ 8 ಘಟಕಗಳಿಂದ 16 ಮಂದಿ ಗೃಹರಕ್ಷಕರನ್ನು ಸನ್ಮಾನಿಸಿದ ರೋಟರಿ ಗವರ್ನರ್ ಗೃಹರಕ್ಷಕರನ್ನು ಅಭಿನಂದಿಸಿ ಮಾತನಾಡಿ, ಸಮಾಜಸೇವೆ ಸಲ್ಲಿಸುವುದು ಮಾನವನ ಭಾವನಾತ್ಮಕ ವಿಚಾರ. ನಿರಂತರವಾಗಿ ಎಲ್ಲಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಸಿಗುವ ಆತ್ಮತೃಪ್ತಿ ವಿಶಿಷ್ಟವಾದುದು ಎಂದರು. ಕಾರ್ಯಕ್ರಮದಲ್ಲಿ ಉಪರಾಜ್ಯಪಾಲ ದೇವದಾಸ್ ವಿ ಶೆಟ್ಟಿಗಾರ್, ಕಾರ್ಯದರ್ಶಿ ನವೀನ್‌ಚಂದ್ರ […]Read More

ಕನ್ನಡ

‘ಗೃಹ ರಕ್ಷಕ ದಳ’ ಬದಲು ‘ಪ್ಯಾರಾ ಪೊಲೀಸ್ ಫೋರ್ಸ್’ ಎಂಬ ನಾಮಕರಣವಾಗಲಿ

ಚುನಾವಣೆ, ಬಂದೋ ಬಸ್ತ್, ಕೊರೊನಾ ಪರಿಸ್ಥಿತಿ ನಿರ್ವಹಣೆ ಸೇರಿದಂತೆ ಹತ್ತು ಹಲವು ಸಂದರ್ಭಗಳಲ್ಲಿ ಪೊಲೀಸರಂತೆ ಕಾರ್ಯನಿರ್ವಹಿಸುವ ಗೃಹಬರಕ್ಷಕ ಸಿಬ್ಬಂದಿಗಳ ಕಾರ್ಯವನ್ನು ಮೆಚ್ಚಿಕೊಳ್ಳಬೇಕು. ಆದರೆ ಸಮಯ, ಸಂದರ್ಭ ನೋಡದೆ ಕಷ್ಟದ ಸ್ಥಿತಿಯಲ್ಲಿಯೂ ಕೆಲಸ ಮಾಡುತ್ತಿರುವ ಗೃಹ ರಕ್ಷಕ ದಳ(ಹೋಮ್ ಗಾರ್ಡ್) ಹುದ್ದೆಯ ಹೆಸರನ್ನು ಪ್ಯಾರಾ ಪೊಲೀಸ್ ಫೋರ್ಸ್ (ಅರೆ ಆರಕ್ಷಕರ ಪಡೆ) ಎಂದು ಬದಲಾಯಿಸಬೇಕು ಎಂಬ ಆಗ್ರಹವನ್ನು ಮಾನ್ಯ ಗೃಹ ಸಚಿವರು ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಯವರ  ಮುಂದಿಡುತ್ತೇನೆ. ಪೊಲೀಸ್ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ, […]Read More

error: Content is protected !!