ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಕಡಿರುದ್ಯಾವರದಲ್ಲಿ ಕಂದಾಯ ಇಲಾಖೆಯವರು ಅರ್ಹ ಫಲಾನುಭವಿಗಳಿಗೆ ಜಮೀನು ನೀಡಿದ್ದರೂ, ಅರಣ್ಯ ಇಲಾಖೆ ಆ ಜಾಗದ ಬಗ್ಗೆ ಕರ್ನಾಟಕ ಉಚ್ಚ ನ್ಯಾಯಾಲಯ ಹೂಡಿರುವ ಮೇಲ್ಮನವಿಯನ್ನು ಹಿಂಪಡೆಯುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.Read More
Tags : Indabettu
