Tags : Indian Red Cross Society

Udupi

ರೆಡ್‌ಕ್ರಾಸ್ ವತಿಯಿಂದ ದಿನಸಿ ಕಿಟ್ ವಿತರಣೆ

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಮಾತನಾಡಿ, ರೆಡ್‌ಕ್ರಾಸ್ ಸಂಸ್ಥೆಯು ಮಾನವೀಯ ನೆಲೆಯಲ್ಲಿ ಕಾರ್ಯನಿರ್ವಹಿಸುತ್ತಾ ಬಂದಿದ್ದು, ಇದರ ಮುಖ್ಯ ಉದ್ದೇಶ ವಿಕಲಚೇತನ ಫಲಾನುಭವಿಗಳನ್ನು ಗುರುತಿಸಿ, ಅವರಿಗೆ ಬೇಕಾದ ಸಾಧನ ಸಲಕರಣೆಗಳನ್ನು ವಿತರಿಸುವುದರ ಜೊತೆಗೆ ಸರಕಾರದಿಂದ ಸಿಗುವ ಸೌಲಭ್ಯ ಮತ್ತು ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಆಡಿಯೋಲಜಿಸ್ಟ್, ಫಿಸಿಯೋಥೆರಪಿಸ್ಟ್, ಸೈಕ್ಯಾಟ್ರಿಕ್ ತಜ್ಙರ ಸೇವೆಯನ್ನು ಬಳಸಿಕೊಳ್ಳುವಂತೆ ತಿಳಿಸಿದರು.Read More

Dakshina Kannada

ದಕ್ಷಿಣ ಕನ್ನಡ: ಅಶಕ್ತರ ನಿವಾಸಕ್ಕೆ ತೆರಳಿ ಲಸಿಕೆ‌ ನೀಡಲು ಜಿಲ್ಲಾಡಳಿತ ನಿರ್ಧಾರ

ಜಿಲ್ಲೆಯಲ್ಲಿ ಅನಾರೋಗ್ಯಕ್ಕೀಡಾದವರಿಗೆ ಮತ್ತು ಅಶಕ್ತ ಹಿರಿಯ ನಾಗರಿಕರು ಸೇರಿದಂತೆ ಮನೆಯಿಂದ ಹೊರ ಬಂದು ಲಸಿಕೆ‌ ಹಾಕಿಸಿಕೊಳ್ಳಲು ಸಾಧ್ಯವಾಗದಿರುವವರ ಮನೆ ಮನೆಗೆ ಬಂದು ಲಸಿಕೆ‌ ನೀಡಲು ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.Read More

error: Content is protected !!