Tags : Interview

Dakshina Kannada

ಗ್ರಾಜ್ಯುವೇಟ್ ಇಂಜಿನಿಯರಿಂಗ್ ಟ್ರೈನಿ ಹುದ್ದೆ: ನೇರ ಸಂದರ್ಶನ

ಮಂಗಳೂರಿನ ದಿಯಾ ಸಿಸ್ಟಮ್ಸ್ ಲಿಮಿಟೆಡ್ ವತಿಯಿಂದ ಗ್ರಾಜ್ಯುವೇಟ್ ಇಂಜಿನಿಯರಿಂಗ್ ಟ್ರೈನಿ ಹುದ್ದೆಗೆ ನೇರ ಸಂದರ್ಶನ ಆಗಸ್ಟ್ 14ರಂದು ಬುಧವಾರ ನಗರದ ಮೇರಿಹಿಲ್, ಹೆಲಿಪ್ಯಾಡ್ ಹತ್ತಿರ ಗ್ಲೋ ಟಚ್ (ದಿಯ ಸಿಸ್ಟಮ್ ಪ್ರೈವೆಟ್ ಲಿಮಿಟೆಡ್) ನಲ್ಲಿ ಆಯೋಜಿಸಲಾಗಿದೆ.Read More

Udupi

ಡಿ. 29 ರಂದು ನೇರ ಸಂದರ್ಶನ

ಎಸ್.ಎಸ್.ಎಲ್.ಸಿ, ಪಿ.ಯು.ಸಿ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.Read More

ಅರ್ಜಿ ಆಹ್ವಾನ

ಆರೋಗ್ಯ ಇಲಾಖೆಯ ವಿವಿಧ ಹುದ್ದೆಗೆ ನೇರ ಸಂದರ್ಶನ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ.Read More

Dakshina Kannada

ಅರೋಗ್ಯ ಇಲಾಖೆ : ಜುಲೈ 31 ರಂದು ನೇರ ಸಂದರ್ಶನ

ಡಿಎಚ್‍ಒ ಅಧೀನದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಗಂಟಲು ದ್ರವ ಮಾದರಿ ಸಂಗ್ರಹಕ್ಕೆ (ಸ್ಕ್ವೇಬ್ ಕಲೆಕ್ಟರ್) 25 ಅರ್ಹ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕ ನೇಮಕಕ್ಕೆ 2021ರ ಜುಲೈ 31ರ ಶನಿವಾರ ಬೆಳಿಗ್ಗೆ 10.30ಕ್ಕೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ನೇರ ಸಂದರ್ಶನ ಕರೆಯಲಾಗಿದೆ.Read More

Udupi

ಜಿಲ್ಲಾಸ್ಪತ್ರೆಯ ವಿವಿಧ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕ, ಮೇ. 19 ರಂದು ಸಂದರ್ಶನ

ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ಜಿಲ್ಲಾಸ್ಪತ್ರೆಯಲ್ಲಿ ಪ್ರಕರಣಗಳನ್ನು ಸಮರ್ಪಕವಾಗಿ ನಿರ್ವಹಿಸಲು ಹಾಗೂ ವೈದ್ಯಕೀಯ ಸೇವೆಗಳನ್ನು ಒದಗಿಸಲು ಅಗತ್ಯವಿರುವ ಫಾರ್ಮಾಸಿಸ್ಟ್ -4 ಹುದ್ದೆಗಳನ್ನು ಹಾಗೂ ಗ್ರೂಪ್ ಡಿ/ ಸೆಕ್ಯೂರಿಟಿ ಗಾರ್ಡ್-10 ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಲು ಮೇ 19 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನರ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ.Read More

Dakshina Kannada

ಶುಶ್ರೂಷಕಿ ಮತ್ತು ಗ್ರೂಪ್ ಡಿ ಹುದ್ದೆಗಳ ತಾತ್ಕಾಲಿಕ ಆಯ್ಕೆ: ನೇರ ಸಂದರ್ಶನ

ಅಭ್ಯರ್ಥಿಗಳು ವಿದ್ಯಾರ್ಹತೆಗೆ ಸಂಬಂಧಿಸಿದ ಎಲ್ಲಾ ಅಂಕಪಟ್ಟಿಗಳ ಮೂಲ ಪ್ರತಿ ಹಾಗೂ ಅವುಗಳ ಸ್ವಯಂ ದೃಡೀಕೃತ ನಕಲು ಪ್ರತಿಗಳು, ಅನುಭವಕ್ಕೆ ಆದ್ಯತೆ ನೀಡಲಾಗುವುದು. Read More

ಕನ್ನಡ

ಯುವ ಕಾರ್ಯಕರ್ತರ ನೇಮಕ: ಏಪ್ರಿಲ್ 19 ರಂದು ನೇರ ಸಂದರ್ಶನ

ಎಸ್.ಎಸ್.ಎಲ್.ಸಿ/ ಪಿ.ಯು.ಸಿ/ ವಿಶ್ವವಿದ್ಯಾನಿಲಯದ ಪದವಿ ವಿದ್ಯಾರ್ಹತೆ ಹೊಂದಿರುವ 29 ವರ್ಷದೊಳಗಿನ ಯುವಕ, ಯುವತಿಯರು ನೇಮಕಾತಿಗೆ ಅರ್ಹರಿದ್ದು ಅವರಿಗೆ ನೇರ ಸಂದರ್ಶನವನ್ನು ನಿಗದಿಪಡಿಸಲಾಗಿದೆ. Read More

error: Content is protected !!
WhatsApp us
Click here to join our WhatsApp Group