Tags : Jackfruit

Dakshina Kannada

ಮಂಗಳೂರು: ಜೂನ್ 24 ರಿಂದ ಹಲಸು ಮೇಳ

ಪ್ರಾದೇಶಿಕ ಹಲಸು, ಮಾವು ಹಾಗೂ ಇತರೆ ಹಣ್ಣುಗಳಲ್ಲದೆ ರಾಜ್ಯದ ನಾನಾ ಕಡೆಯ ಮೌಲ್ಯವರ್ಧಿತ ಹಣ್ಣುಗಳನ್ನು ಬೆಳೆಗಾರರೇ ತಂದು ಪ್ರದರ್ಶಿಸಿ ಮಾರಾಟ ಮಾಡುವ ವ್ಯವಸ್ಥೆ ಮಾಡಲಾಗಿದೆ.Read More

ಕನ್ನಡ

ಉಡುಪಿ: ಹಲಸು ಮೇಳ ಉದ್ಘಾಟನೆ

ಮೇಳದಲ್ಲಿ   ತೂಬುಗೆರೆಯ ಹಲಸು , ಚೇಳೂರು ಭಾಗದ ಚಂದ್ರ ಹಲಸು ಸೇರಿದಂತೆ ಕೆಂಪು ರುದ್ರಾಕ್ಷಿ ಹಲಸು, ಹಳದಿ ಹಲಸು, ಏಕಾದಶಿ ಹಲಸು, ಶಿವರಾತ್ರಿ ಹಲಸು ಜೊತೆಗೆ ಹಲಸಿನ ಹಣ್ಣಿನ ಪದಾರ್ಥಗಳಾದ ಹಪ್ಪಳ, ಹೋಳಿಗೆ, ಹಲಸಿನ ಕಡಬು, ಹಲಸಿನ ಕಾಯಿ ಕಬಾಬ್, ಹಲಸಿನ ಬೀಜದ ಬಿಸ್ಕೆಟ್ ಮುಂತಾದವುಗಳ ಮಾರಾಟವಿತ್ತು.Read More

Agriculture

ಉಡುಪಿ: ಜೂನ್ 17 ರಿಂದ 19 ರ ವರೆಗೆ ಹಲಸು, ಜೇನು ಪ್ರದರ್ಶನ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ, ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಹಲಸು ಹಾಗೂ ಜೇನು ಪ್ರದರ್ಶನ ಮತ್ತು ಮಾರಾಟ ಮೇಳRead More

ಕನ್ನಡ

ಸಂಸ್ಕರಿಸಿದ ಮತ್ತು ಸಾವಯವ ಪ್ರಮಾಣೀಕೃತ ಹಲಸಿನ ಹಣ್ಣು ಬೆಂಗಳೂರಿನಿಂದ ಜರ್ಮನಿಗೆ ರಫ್ತು

ಸಾವಯವ ಉತ್ಪನ್ನಗಳ ರಫ್ತಿಗೆ ಉತ್ತೇಜನ ನೀಡುವ ಸಲುವಾಗಿ, 10.20 ಮೆ.ಟನ್ ಸಾವಯವ ಪ್ರಮಾಣೀಕೃತ ಅಂಟು ರಹಿತ ಹಲಸಿನ ಹಣ್ಣು ಪೌಡರ್ ಮತ್ತು ಹಲಸಿನ ಹಣ್ಣಿನ ಕ್ಯೂಬ್‌ಗಳನ್ನು ಇಂದು ಬೆಂಗಳೂರಿನಿಂದ ಸಮುದ್ರ ಮಾರ್ಗದ ಮೂಲಕ ಜರ್ಮನಿಗೆ ರಫ್ತು ಮಾಡಲಾಯಿತು. ಎಪಿಇಡಿಎ ನೆರವಿನ ಬೆಂಗಳೂರಿನ ಫಲದಾ ಆಗ್ರೋ ರಿಸರ್ಚ್ ಫೌಂಡೇಶನ್ಸ್ (ಪಿ ಎ ಆರ್ ಎಫ್) ಒಡೆತನದ ಪ್ಯಾಕ್ ಹೌಸ್‌ನಲ್ಲಿ ಇದನ್ನು ಸಂಸ್ಕರಿಸಲಾಗಿದೆ.Read More

error: Content is protected !!