ಫಲಪುಷ್ಪ ಪ್ರದರ್ಶನದಲ್ಲಿ ಸುಮಾರು 125 ಮಳಿಗೆಗಳನ್ನು ತೆರೆಯಲಾಗಿದ್ದು, ವಿವಿಧ ನರ್ಸರಿದಾರರು, ಬೀಜ ಮಾರಾಟಗಾರರು, ವಿವಿಧ ಗೊಬ್ಬರಗಳ ಮಾರಾಟಗಾರರು, ಯಂತ್ರಗಳ ಮಾರಾಟಗಾರರು ಮಳಿಗೆಗಳನ್ನು ತೆರೆಯಲಿದ್ದು, ಸಾವಯವ ಉತ್ಪನ್ನಗಳು, ತೋಟಗಾರಿಕೆ ಉತ್ಪನ್ನಗಳು, ಮೌಲ್ಯವರ್ಧಿತ ಉತ್ಪನ್ನಗಳನ್ನು ತಯಾರಿಸುವ ಹಾಗೂ ಉದ್ದಿಮೆದಾರರಿಂದ ಸಾರ್ವಜನಿಕರು ಖರೀದಿಸಲು ಹಾಗೂ ವೀಕ್ಷಿಸಲು ಅವಕಾಶವಿರುತ್ತದೆ.Read More
Tags : Kadri Park
ಮಂಗಳೂರು ಡಿಸೆಂಬರ್ 4, 2020: ಕೊವೀಡ್-19 ಲಾಕ್‍ಡೌನ್‍ನಿಂದಾಗಿ ಕದ್ರಿ ಜಿಂಕೆ ಉದ್ಯಾವನದ ಲೇಸರ್ ಶೋ ಸಂಗೀತ ಕಾರಂಜಿ ವೀಕ್ಷಣೆಗೆ ಸಾರ್ವಜನಿಕ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿತ್ತು. ಇದೀಗ ಡಿಸೆಂಬರ್ ತಿಂಗಳ ಶನಿವಾರ ಮತ್ತು ಭಾನುವಾರ ಮಾತ್ರ ಲೇಸರ್ ಶೋ ಸಂಗೀತ ಕಾರಂಜಿ ವೀಕ್ಷಣೆಗೆ ಸಾರ್ವಜನಿಕ ಪ್ರವೇಶಕ್ಕೆ ತಾತ್ಕಲಿಕವಾಗಿ ಅವಕಾಶವನ್ನು ಕಲ್ಪಿಸಲಾಗಿದೆ. ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಡ್ಡಾಯವಾಗಿ ಮಾಸ್ಕ್ ಹಾಗೂ ಸಾಮಾಜಿಕ ಅಂತರವನ್ನು ಪಾಲಿಸಬೇಕು ಎಂದು ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More