Tags : Kannada

ಕನ್ನಡ

ದಕ್ಷಿಣ ಕನ್ನಡ ಜಿಲ್ಲಾ 25ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷರಾಗಿ ಹೇಮಾವತಿ ವೀ.

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉಜಿರೆಯ ರಾಮಕೃಷ್ಣ ಸಭಾ ಮಂಟಪದಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಫೆಬ್ರವರಿ ತಿಂಗಳಿನಲ್ಲಿ ದಿನಾಂಕ 3 ರಿಂದ 5ರವರೆಗೆ ನಡೆಯಲಿರುವ 25ನೇ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ವಾಧ್ಯಕ್ಷರನ್ನಾಗಿ ಶ್ರೀಮತಿ ಹೇಮಾವತಿ ನೀ ಹೆಗ್ಗಡೆಯವರನ್ನು ಆಯ್ಕೆ ಮಾಡಲಾಗಿದೆ Read More

Udupi

ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಓದು

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಹೆಬ್ರಿ ಇವರ ಸಂಯುಕ್ತ ಆಶ್ರಯದಲ್ಲಿ ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮ ನಡೆಯಿತು.Read More

Udupi

ಉಡುಪಿ ಜಿಲ್ಲೆಯಾದ್ಯಂತ ಮಾರ್ದನಿಸಿದ ಕೋಟಿ ಕಂಠ ಗಾಯನ

67 ನೇ ಕನ್ನಡ ರಾಜ್ಯೋತ್ಸವವನ್ನು ನಾಡಿನಾದ್ಯಂತ ಹೆಚ್ಚಿನ ಸಂಭ್ರಮ ಉತ್ಸಾಹದಿಂದ ಅತ್ಯಂತ ವಿಶಿಷ್ಠವಾಗಿ ಆಚರಿಸಲು ಉದ್ದೇಶಿಸಿದ್ದು, ರಾಜ್ಯಾದ್ಯಂತ ಒಂದು ಕೋಟಿಗೂ ಹೆಚ್ಚು ಜನರಿಂದ ಏಕ ಕಾಲದಲ್ಲಿ, ಏಕ ಕಂಠದಲ್ಲಿ ಆಯ್ದ 6 ಕನ್ನಡ ಗೀತೆಗಳ ಗಾಯನ ಕಾರ್ಯಕ್ರಮ ಆಯೋಜಿಸಿದ್ದು ಉಡುಪಿ ಜಿಲ್ಲೆಯಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಸುಮಾರು 2 ಲಕ್ಷಕ್ಕೂ ಅಧಿಕ ಮಂದಿ ಭಾಗಿಯಾದರು.Read More

Udupi

ಎಲ್ಲಾ ಕಚೇರಿಗಳಲ್ಲಿ ಕನ್ನಡ ಅನುಷ್ಠಾನ ಆಗಬೇಕು : ಡಾ.ಟಿ.ಎಸ್.ನಾಗಾಭರಣ

ಅವರು ಇಂದು ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ, ಜಿಲ್ಲೆಯ ಸರ್ಕಾರಿ ಕಚೇರಿಯಲ್ಲಿ ಕನ್ನಡ ಅನುಷ್ಠಾನ ಪ್ರಗತಿ ಕುರಿತ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More

ಕನ್ನಡ

ಕಡ್ಡಾಯವಾಗಿ ಕನ್ನಡ ಫಲಕ ಹಾಕಲು ಬಸ್ಸುಗಳಿಗೆ ಸೂಚನೆ

ಮಂಗಳೂರು,ಜೂ.03, 2022: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಬಸ್ಸುಗಳಲ್ಲಿ ನಾಮಫಲಕ ಹಾಗೂ ಮಾರ್ಗ ಸೂಚಿಗಳನ್ನು ಕನ್ನಡದಲ್ಲೇ ನಮೂದಿಸುವಂತೆ ಏಪ್ರಿಲ್ ನಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಅದರಂತೆ ಕಡ್ಡಾಯವಾಗಿ ಜಿಲ್ಲೆಯ ಎಲ್ಲಾ ಬಸ್ಸುಗಳ ನಾಮಫಲಕ ಮತ್ತು ಮಾರ್ಗಸೂಚಿಗಳನ್ನು ಕನ್ನಡದಲ್ಲಿಯೇ ಬರೆಯುವಂತೆ ದಕ್ಷಿಣ ಕನ್ನಡ ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More

error: Content is protected !!