Tags : Kannada Sahitya Parishath

ಕನ್ನಡ

ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪದಾಧಿಕಾರಿಗಳ ಪುನಶ್ಚೇತನ ಶಿಬಿರ ಉದ್ಘಾಟನೆ

ಸಂಘಟನೆಯನ್ನು ಕೆಡಹುವ ಮಾತಿಗಿಂತ ಕಟ್ಟುವ ಪರ್ಯಾಯ ದಾರಿಗಳ ಶೋಧ ಮುಖ್ಯ. ವ್ಯಕ್ತಿಗಿಂತ ಸಂಸ್ಥೆ ಮುಖ್ಯ ಎಂಬುದನ್ನು ಸಂಘಟನೆಯಲ್ಲಿರುವ ಎಲ್ಲರೂ ಅರಿತಿರಬೇಕು. ಪರಿಣಾಮಕಾರಿ ಸಂವಹನ ಮತ್ತು ಸಮನ್ವಯದಿಂದ ಬಲಿಷ್ಠ ಸಂಘಟನೆ ಸಾಧ್ಯ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾನಿಲಯ ಹಾವೇರಿ ವಿಶ್ರಾಂತ ಕುಲಪತಿ ಪ್ರೊ.ಕೆ ಚಿನ್ನಪ್ಪಗೌಡ ಹೇಳಿದರು.Read More

ಕನ್ನಡ

ದಕ್ಷಿಣ ಕನ್ನಡ ಜಿಲ್ಲಾ 25ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷರಾಗಿ ಹೇಮಾವತಿ ವೀ.

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉಜಿರೆಯ ರಾಮಕೃಷ್ಣ ಸಭಾ ಮಂಟಪದಲ್ಲಿ ನಡೆದ ಪದಾಧಿಕಾರಿಗಳ ಸಭೆಯಲ್ಲಿ ಫೆಬ್ರವರಿ ತಿಂಗಳಿನಲ್ಲಿ ದಿನಾಂಕ 3 ರಿಂದ 5ರವರೆಗೆ ನಡೆಯಲಿರುವ 25ನೇ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸರ್ವಾಧ್ಯಕ್ಷರನ್ನಾಗಿ ಶ್ರೀಮತಿ ಹೇಮಾವತಿ ನೀ ಹೆಗ್ಗಡೆಯವರನ್ನು ಆಯ್ಕೆ ಮಾಡಲಾಗಿದೆ Read More

ಕನ್ನಡ

ಕನ್ನಡ ಸಾಹಿತ್ಯ ಪರಿಷತ್ತು: ಪರೀಕ್ಷೆಗಳ ಫಲಿತಾಂಶ ಪ್ರಕಟ

ಪ್ರಸ್ತುತ ಸಾಲಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ನಡೆಸಿದ ಕನ್ನಡ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗಿದೆ. Read More

error: Content is protected !!
WhatsApp us
Click here to join our WhatsApp Group