ದಿವೇಕರ ವಾಣಿಜ್ಯ ಮಹಾ ವಿದ್ಯಾಲಯದಲ್ಲಿ ಜಿಲ್ಲಾಡಳಿತ ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.Read More
Tags :Karwar
ಕಾರವಾರ ಉಪವಿಭಾಗದ ವ್ಯಾಪ್ತಿಯಲ್ಲಿ ಲೈನ್ ನಿರ್ವಹಣೆ ಕಾಮಗಾರಿ ನಿಮಿತ್ತ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. Read More
ಕಂದಾಯ ಮತ್ತು ಇತರೇ ಇಲಾಖೆಯ ಅಧಿಕಾರಿಗಳು ಗ್ರಾಮ ವಾಸ್ತವ್ಯ ಮಾಡಿ ಸಾರ್ವಜನಿಕರ ಕುಂದು ಕೊರತೆಗಳಿಗೆ ಸ್ಪಂದಿಸಲಿದ್ದಾರೆ. Read More
ವಿಕಲಚೇತನರ ಬಸ್ ಪಾಸ್ಗಳ ಮಾನ್ಯತಾ ಅವಧಿ ವಿಸ್ತರಣೆ.Read More
ಮತದಾರರು ಆನ್‍ಲೈನ್ ಮೂಲಕ ಅತೀ ಸುಭವಾಗಿ ತಮ್ಮ ಚುನಾವಣಾ ಗುರುತಿನ ಚೀಟಿಯನ್ನುತಾವೇ https://www.nvsp.in ವೆಬ್‍ಸೈಟ್‍ನಲ್ಲಿ ಡೌನ್‍ಲೋಡ್ ಮಾಡಿಕೊಂಡು ಅದರ ಪ್ರತಿಯನ್ನು ಪಡೆಯಬಹುದಾಗಿದೆ ಎಂದು ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ.Read More
ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಸಲು ಆಸಕ್ತಿಯುಳ್ಳವರು ದರವಾರು ಪಟ್ಟಿಯನ್ನು ಮಾರ್ಚ್ 8ರಂದು ಮಧ್ಯಾಹ್ನ 3ರೊಳಗಾಗಿ ಕುಮಟಾ ತಹಶೀಲ್ದಾರ್ ಕಾರ್ಯಾಲಯಕ್ಕೆ ತಲುಪುವಂತೆ ಸೀಲು ಮಾಡಿದ ಲಕೋಟಿಯಲ್ಲಿ ಸಲ್ಲಿಸಬಹುದು. Read More
ತಾಲೂಕಿನ ಶಿರವಾಡದ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಮಾರ್ಚ್ 10 ರಂದು ಬೆಳಗ್ಗೆ 11ಕ್ಕೆ ಉದ್ಯಮಗಳ ವಿಸ್ತರಣೆ, ಆಧುನೀಕರಣ, ವೈವಿದ್ಧೀಕರಣ ಕುರಿತು ಒಂದು ದಿನದ ‘Interaction Meet' ನ್ನುಹಮ್ಮಿಕೊಳ್ಳಲಾಗಿದೆ ಎಂದು ಸಿಡಾಕ್ ಉಪನಿರ್ದೇಶಕ ಶಿವಾನಂದ ಎಲಿಗಾರ ತಿಳಿಸಿದ್ದಾರೆ. Read More
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ ಕಾರ್ಯಕಾರಿ ಸಮಿತಿ ಚುನಾವಣೆ 2021ರ ಕರಡು ಮತದಾರರ ಪಟ್ಟಿ ಪರಿಶೀಲನೆಗೆ ಲಭ್ಯವಿದೆ. Read More
ಉದ್ಯೋಗ ಮೇಳದಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸಬೇಕಾಗಿರುತ್ತದೆ. Read More
ಬಾಲ್ಯ ವಿವಾಹ, ಭಿಕ್ಷಾಟಣೆ, ಪೋಕ್ಸೋ, ಬಾಲ ಕಾರ್ಮಿಕರ ಸಮಸ್ಯೆ ಸೇರಿದಂತೆ ಮಕ್ಕಳ ಮೇಲಿನ ಶೋಷಣೆಗಳ ಕುರಿತು ಜಾಗೃತಿ ಮೂಡಿಸಿ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೂಚಿಸಿದರು. Read More
