Tags : Karwar

Uttara Kannada

ಕಾರವಾರ: ಕೋವಿಡ್ ಸಮಸ್ಯೆಗಳ ನಿವಾರಣೆಗೆ ದೂರವಾಣಿ ಸೌಲಭ್ಯ

ಸಾರ್ವಜನಿಕರಿಗೆ ಕೋವಿಡ್‍ಗೆ ಸಂಬಂಧಿಸಿದ ಸಮಸ್ಯೆಗಳಿದ್ದರೆ ನಗರಸಭೆಯ ಸಿಬ್ಬಂದಿಯನ್ನು ಫೋನ್ ಮೂಲಕ ಸಂಪರ್ಕಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು.Read More

ಕನ್ನಡ

ಕಾರವಾರ : ಏಪ್ರಿಲ್ 30 ರಂದು ‘ನೇರ ಫೋನ್‍ಇನ್’ ಕಾರ್ಯಕ್ರಮ

ಹಳಿಯಾಳ ತಹಶೀಲ್ದಾರ್ ಕಾರ್ಯಾಲಯದಲ್ಲಿ ಏಪ್ರಿಲ್ 30 ರಂದು ಮಧ್ಯಾಹ್ನ 12 ರಿಂದ 1ರವರೆಗೆ ಕೋವಿಡ್-19 ಸಾಂಕ್ರಾಮಿಕ ರೋಗದ ಕುರಿತು ಸಾರ್ವಜನಿಕರೊಂದಿಗೆ ‘ನೇರ ಫೋನ್‍ಇನ್’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹಳಿಯಾಳ ತಹಶೀಲ್ದಾರ್ ತಿಳಿಸಿದ್ದಾರೆ. Read More

Uttara Kannada

ಆಹಾರ ಉದ್ಯಮ ವ್ಯಾಪಾರಸ್ಥರಿಗೆ ಫಾಸ್ಟೇಕ್ ತರಬೇತಿ ಕಡ್ಡಾಯ

ಆಹಾರ ಸಂಸ್ಕರಣಾ ಹಗೂ ಗುಣಮಟ್ಟ ಪ್ರಾಧಿಕಾರವು, ಆಹಾರ ಉತ್ಪಾದಕರು, ಮಾರಾಟಾಗಾರರು, ಸಂಸ್ಕರಣ ಉದ್ಯಮದವರು ಸೇರಿದಂತೆ ಎಲ್ಲಾ ರೀತಿಯ ಆಹಾರ ಉದ್ಯಮದ ವ್ಯಾಪಾರಸ್ಥರಿಗೆ ಫಾಸ್ಟೇಕ (FoSTac) ತರಬೇತಿ ಮತ್ತು ಪ್ರಮಾಣ ಪತ್ರ ಪಡೆಯುವದನ್ನು ಕಡ್ಡಾಯಗೊಳಿಸಿದೆ.Read More

Uttara Kannada

ವೈ ಟಿ ಎಸ್ ಎಸ್ ಶಿಕ್ಷಣ ಸಂಸ್ಥೆಗೆ ರಜೆ

ವೈ.ಟಿ.ಎಸ್.ಎಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ಹಿತದೃಷ್ಟೀಯಿಂದ ಕೋವಿಡ್-19 ಸೋಂಕಿನ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ವೈ ಟಿ ಎಸ್ ಎಸ್ ಶಿಕ್ಷಣ ಸಂಸ್ಥೆಗೆ ರಜೆ ಘೋಷಿಸಲಾಗಿದೆ Read More

error: Content is protected !!