ಕೋವಿಡ್ 3ನೇ ಅಲೆಯ ಚಿಕಿತ್ಸೆಗಾಗಿ ಬೇಕಾಗುವ ಎಲ್ಲ ರೀತಿಯ ಕ್ರಮ ಕೈಗೊಳ್ಳುವಂತೆ ಶಿವರಾಮ ಹೆಬ್ಬಾರ್ ಸೂಚಿಸಿದರು. Read More
Tags :Karwar
ವಿಶೇಷ ಕಂಟೈನ್ ಮೆಂಟ್ ಜೋನ್ ಪ್ರದೇಶಗಳಲ್ಲಿ ಮನೆ ಬಾಗಿಲಿಗೆ ಪಡಿತರ ತಲುಪಿಸುವ ವ್ಯವಸ್ಥೆ ಮಾಡಲಾಗುವುದು.Read More
ಏಕಪೋಷಕತ್ವ ಮಕ್ಕಳಿಗೆ ಪಾಲನೆ ಪೋಷಣೆ ಮತ್ತು ರಕ್ಷಣೆ ಅವಶ್ಯಕತೆ ಇದ್ದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಘಟಕ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬದುಹು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಾಹಿತಿ ನೀಡಿದ್ದಾರೆ.Read More
ಕಂಟೈನ್ಮೆಂಟ್ ಝೋನ್ ಪ್ರದೇಶದ ಜನರು ಮನೆಯಿಂದ ಹೊರಗಡೆ ತಿರುಗಾಡದಂತೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ.Read More
ವಾರ್ಡವಾರು ಸದಸ್ಯರು ನೋಡಲ್ ಅಧಿಕಾರಿ ಹಾಗೂ ಸ್ವಯಂ ಸೇವಕರ ಮಾಹಿತಿ Read More
ಮಹಾನಗರಗಳಿಂದ ಬಂದವರು ನರೇಗಾದಡಿ ಕೆಲಸ ಮಾಡಬಹುದು ಎಂದು ಜಿಲ್ಲಾ ಪಂಚಾಯತ್ ಸಿಇಒ ಪ್ರಿಯಾಂಗಾ ಎಮ್ ತಿಳಿಸಿದ್ದಾರೆRead More
ಅಂಗನವಾಡಿ ಕೇಂದ್ರಗಳ ಕುಂದುಕೊರತೆ ನಿವಾರಿಸಲು ಜಿಲ್ಲಾ ಮಟ್ಟದಲ್ಲಿ ದೂರು ನಿರ್ವಹಣಾ ಸಹಾಯವಾಣಿಯನ್ನು ತೆರೆಯಲಾಗಿದೆ. Read More
ರ್ನಾಟಕ ರಾಜ್ಯ ಕಡಲತೀರ ವಲಯ ನಿರ್ವಹಣಾ ಯೋಜನೆಯ ಕರಡು ಕುರಿತಂತೆ ಉತ್ತರ ಕನ್ನಡ ಜಿಲ್ಲೆಯ ಪಾಲುದಾರರು ಮತ್ತು ಸಾರ್ವಜನಿಕರಿಂದ ಯಾವುದೇ ತಕರಾರು, ಸಲಹೆ ಮತ್ತು ಅನಿಸಿಕೆಗಳಿದ್ದಲ್ಲಿ ಅರಣ್ಯ ಪರಿಸರ ಮತ್ತು ಜೀವಶಾಶ್ತ್ರ ಇಲಾಖೆಗೆ ಸಲ್ಲಿಸಬಹುದು ಎಂದು ಇಲಾಖೆಯ ಪ್ರಾದೇಶಿಕ ನಿರ್ದೇಶಕರಾದ ಪ್ರಸನ್ನ ಕೆ. ಪಟಗಾರ ತಿಳಿಸಿದ್ದಾರೆ. Read More
The Forest, Ecology, and Environment Department has invited suggestions and objections on the draft Coastal Zone Management Plan (CZMP) of Uttara Kannada district. Read More
ಅಗ್ನಿಶಾಮಕ ದಳದ ನೇಮಕಾತಿ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ.Read More
