Tags :Kashi Math

Dakshina Kannada

ಕೊಚ್ಚಿ ತಿರುಮಲ ದೇವಳದಲ್ಲಿ ಶ್ರೀಮದ್ ಸಂಯಮಿಂದ್ರ ತೀರ್ಥ ಶ್ರೀಪಾದರ ಚಾತುರ್ಮಾಸ

ಶ್ರೀಮಾದ್ ವಿಜಯೇಂದ್ರ ತೀರ್ಥರು ಅನುಗ್ರಹಿಸಿದ ಧರ್ಮಪೀಠ ಶ್ರೀ ಕಾಶೀಮಠ ಸಂಸ್ಥಾನ. ಪ್ರಥಮ ಮಠ ವಾರಣಾಸಿಯ ಬ್ರಹ್ಮಘಾಟ್ ನಲ್ಲಿ ಇದ್ದು ಇಂದು ಸಮಸ್ತ ಭಾಗದಲ್ಲಿ ಶಾಖಾಮಠಗಳೂ ಇದೆ.. ಪ್ರಸ್ತುತ ಪೀಠಾಧಿಪತಿಗಳಾದ ಶೀಮದ್ ಸಂಯಮೀ೦ದ್ರ ತೀರ್ಥ ಶ್ರೀಗಳು ಪ್ಲವ ನಾಮ ಸಂವಸ್ಸರದ ಚಾತುರ್ಮಾಸ ವ್ರತ ಗೌಡ ಸಾರಸ್ವತ ಸಮಾಜದ ಪ್ರತಿಷ್ಠಿತ ದೇವಾಲಗಳಲೊಂದಾದ ಕೇರಳ ರಾಜ್ಯದ ಕೊಚ್ಚಿ ತಿರುಮಲ ದೇವಳದಲ್ಲಿ ಸ್ಥಾನಾರಾಧ್ಯ ಶ್ರೀವ್ಯಾಸರಘುಪತಿ ನರಸಿಂಹರಾದಿ ಪರಿವಾರ ದೇವತೆಗಳೊಂದಿಗೆ ವೈಭವಪೂರ್ಣ ಪೂಜ-ಪುರಸ್ಕಾರ ನಿತ್ಯಭಜನೆ ಸ್ತುತ್ರಪಾಠ-ವೇದಾದಿ ಪಾರಾಯಣಗಳೊಂದಿಗೆ ಸಾಗುತ್ತಿದೆ.Read More

Religion

ಮಂಗಳೂರು: ಶ್ರೀ ವೀರ ವೆಂಕಟೇಶ ದೇವರ ಚಾತುರ್ಮಾಸ ವ್ರತ

ಇತಿಹಾಸ ಪ್ರಸಿದ್ಧ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ವೀರ ವೆಂಕಟೇಶ ಹಾಗೂ ಪರಿವಾರ ದೇವರುಗಳ ಚಾತುರ್ಮಾಸ ವ್ರತ ಆಚರಣೆ ಪ್ರಯುಕ್ತ ಇಂದು ಪ್ರಾಥ: ಕಾಲ ಶ್ರೀದೇವರ ಸನ್ನಿಧಿಯಲ್ಲಿ ಮಹಾ ಪ್ರಾರ್ಥನೆ ನಡೆಯಿತು. Read More

error: Content is protected !!