Tags :Kasturba Hospital

ಕನ್ನಡ

ಕೋವಿಡ್ ನಿಯಂತ್ರಣ ಕುರಿತು ಡಾ.ಶಶಿಕಿರಣ್ ಅವರೊಂದಿಗೆ ಮುಖ್ಯಮಂತ್ರಿ ಸಂವಾದ

ರಾಜ್ಯದಲ್ಲಿ ಕೋವಿಡ್ ಎರಡನೆ ಅಲೆ ನಿಯಂತ್ರಣ ಕುರಿತಂತೆ ಕೈಗೊಳ್ಳಬಹುದಾದ ಕ್ರಮಗಳು ಹಾಗೂ ಕೋವಿಡ್ ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡುವ ಕುರಿತಂತೆ ರಾಜ್ಯದ ವಿವಿಧ ಜಿಲ್ಲೆಗಳ 11 ಮಂದಿ ಪರಿಣಿತ ವೈದ್ಯರಿಂದ ಇಂದು ವೀಡಿಯೋ ಸಂವಾದದ ಮೂಲಕ ಸಲಹೆ ಸೂಚನೆ ಆಲಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಉಡುಪಿಯ ಟಿ.ಎಂ.ಎ ಪೈ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಶಶಿಕಿರಣ್ ಅವರಿಂದ ಸಲಹೆಗಳನ್ನು ಕೋರಿದರು.Read More

ಕನ್ನಡ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಲ್ಲಿ ರಕ್ತದ ಅಭಾವ : ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿ

ನಿಮ್ಮ ಹತ್ತಿರದ ಕಸ್ತೂರ್ಬಾ ಆಸ್ಪತ್ರೆಯ ರಕ್ತ ಕೇಂದ್ರದಲ್ಲಿ ರಕ್ತ ದಾನ ಮಾಡಿ ಜೀವಗಳನ್ನು ಉಳಿಸಲು ಸಹಾಯ ಮಾಡಿRead More

error: Content is protected !!