Tags : KDP

ಕನ್ನಡ

ಉಡುಪಿ: ತ್ರೈಮಾಸಿಕ ಕೆ.ಡಿ.ಪಿ ಸಭೆ

ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ತ್ರೆöÊಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಸೆಪ್ಟಂಬರ್ 24 ರಂದು ಬೆಳಗ್ಗೆ 10.30 ಕ್ಕೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್‌ನ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆಯಲಿದೆ .Read More

ಕನ್ನಡ

ಉತ್ತರ ಕನ್ನಡ ಜಿಲ್ಲೆಯ ಪ್ರತಿ ಮನೆಯಲ್ಲೂ ವಿದ್ಯುತ್ ಕಲ್ಪಿಸುವ ಕಾರ್ಯವಾಗಬೇಕು: ಶ್ರೀನಿವಾಸ ಪೂಜಾರಿ

ಕಟ್ಟಕಡೆಯ ವ್ಯಕ್ತಿಗೂ ಕೂಡ ವಿದ್ಯುತ್ ಸೌಲಭ್ಯ ದೊರೆಯಬೇಕೆಂಬ ಉದ್ದೇಶದಿಂದ ಬೆಳಕು ಯೋಜನೆಯನ್ನು ಹೊಸದಾಗಿ ಜಾರಿಗೆ ತರಲಾಗಿದ್ದು ಜಿಲ್ಲೆಯಲ್ಲಿ ಪ್ರತಿ ಮನೆಯಲ್ಲೂ ಕೂಡ ವಿದ್ಯುತ್ ಕಲ್ಪಿಸುವ ಕಾರ್ಯವಾಗಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.Read More

ಕನ್ನಡ

ಕಾರವಾರ : ತ್ರೈಮಾಸಿಕ ಕೆಡಿಪಿ ಸಭೆ ಮುಂದೂಡಿಕೆ

ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಫೆ.10ರಂದು ಬೆಳಗ್ಗೆ 11ಗಂಟೆಗೆ ಜಿಲ್ಲಾಧಿಕಾರಿ ಕಾರ್ಯಾಲಯದ ಸಭಾಭವನದಲ್ಲಿ ನಡೆಯಬೇಕಿದ್ದ ತ್ರೈಮಾಸಿಕ ಕೆಡಿಪಿ ಸಭೆಯನ್ನು ಅನಿವಾರ್ಯ ಕಾರಣದಿಂದ ಮುಂದೂಡಲಾಗಿದೆ.Read More

error: Content is protected !!