Tags : Kota Srinivas Poojary

Udupi

ಸಮಾಜ ಕಲ್ಯಾಣ ಇಲಾಖೆ ಸಚಿವರ ಉಡುಪಿ ಜಿಲ್ಲಾ ಪ್ರವಾಸ

ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಫೆಬ್ರವರಿ 25 ಹಾಗೂ 27 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.Read More

Dakshina Kannada

ಫಲಾನುಭವಿಗಳ ಪಟ್ಟಿ ನೀಡುವಂತೆ ಸಚಿವರ ಸೂಚನೆ

ಅವರು ಜ.3ರ ಮಂಗಳವಾರ ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖಾ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More

Uttara Kannada

ಉತ್ತರ ಕನ್ನಡ ಮೀನುಗಾರರ ಸಮಸ್ಯೆಗಳ ಬಗ್ಗೆ ವಿಧಾನಸೌಧದಲ್ಲಿ ಚರ್ಚೆ

ನಾಡದೋಣಿಯ ಸೀಮೆ ಎಣ್ಣೆ ಬಗ್ಗೆ ಚರ್ಚಿತವಾಗಿ, ಹೊಂದಿರುವ 3 ಲಕ್ಷ ಕಿಲೋ ಲೀಟರ್ ಸೀಮೆ ಎಣ್ಣೆಯನ್ನು ತುರ್ತಾಗಿ ಹಂಚುವ ಕ್ರಮ ಕೈಗೊಂಡಿದ್ದು, ಹೆಚ್ಚಿನ ಬೇಡಿಕೆಗಾಗಿ ಕೇಂದ್ರ ಸರ್ಕಾರವನ್ನು ಸಂಪರ್ಕಿಸಲಾಗುವುದು ಮತ್ತು ಅತಿ ಶೀಘ್ರದಲ್ಲೇ ಈ ಸಮಸ್ಯೆಗಳನ್ನು ಪರಿಹರಿಸುವುದಾಗಿ ಭರವಸೆ ನೀಡಿದರು.Read More

ಕನ್ನಡ

ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿ ವಿವರ

ಜಿಲ್ಲಾಧಿಕಾರಿ ಕಚೇರಿ ಪಕ್ಕದ ತಾಲೂಕು ಆಡಳಿತ ಸೌಧದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರ ಕಚೇರಿಯನ್ನು ಸಾರ್ವಜನಿಕರ ಉಪಯೋಗಕ್ಕೆ ತೆರೆಯಲಾಗಿದೆ. Read More

ಕನ್ನಡ

ಉತ್ತರ ಕನ್ನಡ ಜಿಲ್ಲೆಯ ಪ್ರತಿ ಮನೆಯಲ್ಲೂ ವಿದ್ಯುತ್ ಕಲ್ಪಿಸುವ ಕಾರ್ಯವಾಗಬೇಕು: ಶ್ರೀನಿವಾಸ ಪೂಜಾರಿ

ಕಟ್ಟಕಡೆಯ ವ್ಯಕ್ತಿಗೂ ಕೂಡ ವಿದ್ಯುತ್ ಸೌಲಭ್ಯ ದೊರೆಯಬೇಕೆಂಬ ಉದ್ದೇಶದಿಂದ ಬೆಳಕು ಯೋಜನೆಯನ್ನು ಹೊಸದಾಗಿ ಜಾರಿಗೆ ತರಲಾಗಿದ್ದು ಜಿಲ್ಲೆಯಲ್ಲಿ ಪ್ರತಿ ಮನೆಯಲ್ಲೂ ಕೂಡ ವಿದ್ಯುತ್ ಕಲ್ಪಿಸುವ ಕಾರ್ಯವಾಗಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.Read More

Uttara Kannada

15ನೇ ಹಣಕಾಸು ಯೋಜನೆ ಅನುದಾನ ಸದ್ಬಳಕೆ ಆಗಬೇಕು: ಕೋಟ ಶ್ರಿನಿವಾಸ ಪೂಜಾರಿ

ಕೋವಿಡ್‍ ಸಂಕಷ್ಠ ಸನ್ನಿವೇಶದ ನಡುವೆ ಕೂಡ ಕೇಂದ್ರ ಸರಕಾರ 15ನೇ ಹಣಕಾಸು ಯೋಜನೆಯ ಮೂಲಕ ಪ್ರತಿ ಗ್ರಾಮ ಪಂಚಾಯತ್ ಗಳಿಗೆ ಗರಿಷ್ಠ ಅನುದಾನವನ್ನು ನೀಡಿದ್ದು, ಇದರ ಸದ್ವಿನಿಯೋಗ ಮತ್ತು ಸದ್ಬಳಕೆ ಆಗಬೇಕೆಂದು ಸಮಾಜ ಕಲ್ಯಾಣ, ಹಿಂದುಳಿದ ವರ್ಗ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರಿನಿವಾಸ ಪೂಜಾರಿ ಹೇಳಿದರುRead More

error: Content is protected !!