Tags : Kota Srinivas Poojary

ಕನ್ನಡ

ಉಸ್ತುವಾರಿ ಸಚಿವರ ಬದಲಾವಣೆ ಸರಿಯಲ್ಲ: ಮಾಧವ ನಾಯಕ

ಕೋವಿಡ್ ಎರಡನೆ ಅಲೆಯನ್ನು ಸಮರ್ಥವಾಗಿ ನಿಭಾಯಿಸುವಲ್ಲಿ ಹೆಬ್ಬಾರ್ ಯಶಸ್ವಿಯಾಗಿದ್ದರು. ಜಿಲ್ಲೆಯ ಆರೋಗ್ಯ ಕ್ಷೇತ್ರ ವ್ಯಾಪಕ ಸುಧಾರಣೆ ಕಾಣುವಲ್ಲಿ ಅವರ ಶ್ರಮ ಸಾಕಷ್ಟಿದೆ. ಕೋವಿಡ್ ನಂತಹ ಸಂದಿಗ್ಧ ಕಾಲದಲ್ಲಿಯೂ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡಿರುವ ಅವರ ಕಾರ್ಯತತ್ಪರತೆಯನ್ನು ಜನತೆ ಮೆಚ್ಚಿಕೊಂಡಿದ್ದಾರೆ.Read More

ಕನ್ನಡ

ಕೋಟೆಕಾರ್: ನೂತನ ವಸತಿ ನಿಲಯಗಳ ಉದ್ಘಾಟನೆ

ಮಂಗಳೂರು,ಜ.24, 2022: ಕೋಟೆಕಾರ್ ಮಡ್ಯಾರ್ ನಲ್ಲಿ ಡಿ. ದೇವರಾಜ ಅರಸ್ ಮಹಿಳಾ ವಿದ್ಯಾರ್ಥಿ ನಿಲಯ ಹಾಗೂ ನರ್ಸಿಂಗ್ ವಿದ್ಯಾರ್ಥಿ ನಿಲಯಗಳನ್ನು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. “ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿವಿಧ ಶಾಲಾ-ಕಾಲೇಜುಗಳಲ್ಲಿ ವಿದ್ಯಾಭ್ಯಾಸ ನಡೆಸುತ್ತಿರುವ ಸುಮಾರು ಒಂದು ಸಾವಿರ ಮಕ್ಕಳಿಗೆ ಸುಸಜ್ಜಿತವಾದ ಮತ್ತು ಮೂಲಭೂತ ಸೌಕರ್ಯಗಳಿರುವ ನೂತನ ವಸತಿ ನಿಲಯಗಳನ್ನು ನಿರ್ಮಿಸಿದ್ದೇವೆ. ಇನ್ನುಳಿದಂತೆ ರಾಜ್ಯದಾದ್ಯಂತ 1.26 ಲಕ್ಷ ವಿದ್ಯಾರ್ಥಿಗಳು ವಸತಿ ನಿಲಯಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. […]Read More

Udupi

ವಿಶೇಷ ಘಟಕ ಯೋಜನೆಯ ಕಾಮಗಾರಿಗಳಲ್ಲಿ 100% ಗುರಿ ಸಾಧಿಸಿ : ಸಚಿವ ಕೋಟ

ವಿಶೇಷ ಘಟಕ ಯೋಜನೆಯಡಿ ಪ.ಜಾತಿ ಹಾಗೂ ಪಂಗಡದವರ ಸಮಗ್ರ ಅಭಿವೃದ್ಧಿಗೆ ಮೀಸಲಿಟ್ಟಿರುವ ಅನುದಾನವನ್ನು ಸಂಪೂರ್ಣ ಬಳಕೆ ಮಾಡಿಕೊಳ್ಳುವುದರ ಜೊತೆಗೆ 100 ಪ್ರತಿಶತ ಅನುಷ್ಠಾನಗೊಳಿಸಬೇಕೆಂದು ಅಧಿಕಾರಿಗಳಿಗೆ ಸಮಾಜ ಕಲ್ಯಾಣ ಹಾಗೂ  ಹಿಂದುಳಿದ ವರ್ಗಗಳ  ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು.Read More

ಕನ್ನಡ

ಉಡುಪಿ: ರಾಜ್ಯ ಮಟ್ಟದ ಮಾಹಿತಿ ಕಾರ್ಯಾಗಾರ ಉದ್ಘಾಟನೆ

ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಇಲಾಖೆಗಳ ವಿವಿಧ ಯೋಜನೆಗಳ ರಾಜ್ಯ ಮಟ್ಟದ ಮಾಹಿತಿ ಕಾರ್ಯಾಗಾರವನ್ನು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು.Read More

error: Content is protected !!