Tags : Kota Srinivas Poojary

ಕನ್ನಡ

ಹಂತ ಹಂತವಾಗಿ ತುಳು, ಬ್ಯಾರಿ, ಕೊಂಕಣಿ ಭವನಗಳ ನಿರ್ಮಾಣ: ಸಚಿವ ಕೋಟ ಶ್ರೀನಿವಾಸ

ತುಳು, ಬ್ಯಾರಿ, ಕೊಂಕಣಿ ಸಾಂಸ್ಕೃತಿಕ ಭವನಗಳನ್ನು ಹಂತಹಂತವಾಗಿ ನಿರ್ಮಾಣ ಮಾಡಲು ಈಗಾಗಲೇ ಕ್ರಮಕೈಗೊಳ್ಳಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ, ಹಿಂದು ಧಾರ್ಮಿಕ ದತ್ತಿ ಹಾಗೂ ಧರ್ಮಾದಾಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ತಿಳಿಸಿದರು.Read More

ಕನ್ನಡ

ಇಂದಬೆಟ್ಟು:ಬಡವರಿಗೆ ನೀಡಿದ ಜಮೀನಿನ ವಿರುದ್ಧ ನ್ಯಾಯಾಲಯದಲ್ಲಿ ಹೂಡಿರುವ ಮೇಲ್ಮನವಿ ಹಿಂಪಡೆಯಲು ಸಚಿವರ ಸೂಚನೆ

ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಕಡಿರುದ್ಯಾವರದಲ್ಲಿ ಕಂದಾಯ ಇಲಾಖೆಯವರು ಅರ್ಹ ಫಲಾನುಭವಿಗಳಿಗೆ ಜಮೀನು ನೀಡಿದ್ದರೂ, ಅರಣ್ಯ ಇಲಾಖೆ ಆ ಜಾಗದ ಬಗ್ಗೆ ಕರ್ನಾಟಕ ಉಚ್ಚ ನ್ಯಾಯಾಲಯ ಹೂಡಿರುವ ಮೇಲ್ಮನವಿಯನ್ನು ಹಿಂಪಡೆಯುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಹಿಂದೂ ಧಾರ್ಮಿಕ ಹಾಗೂ ಧರ್ಮಾದಾಯ ದತ್ತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.Read More

ಕನ್ನಡ

ಎಸ್ಸೆಸ್ಸೆಲ್ಸಿ ಪರೀಕ್ಷೆ : ಸೂಕ್ತ ಸಿದ್ದತೆಗೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಯಾವುದೇ ಸಮಸ್ಯೆಗಳು ಎದುರಾಗದಂತೆ ಅಚ್ಚುಕಟ್ಟಿನ ಸಿದ್ಧತೆಗಳನ್ನು ಮಾಡಿಕೊಂಡು ಸುಸೂತ್ರವಾಗಿ ಪರೀಕ್ಷಾ ಕಾರ್ಯಗಳನ್ನು ನಿರ್ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.Read More

Dakshina Kannada

ದಕ್ಷಿಣ ಕನ್ನಡ : ಕೊರೋನಾ ನಿಯಂತ್ರಣಕ್ಕೆ ಮತ್ತಷ್ಟು ಕಠಿಣ ಕ್ರಮ

ಜಿಲ್ಲೆಯಾದ್ಯಂತ ಕೊರೋನಾ ಸೋಂಕಿನ ಪ್ರಮಾಣವು ನಿಗಧಿತ ದರದಲ್ಲಿ ಕಡಿಮೆಯಾಗಿಲ್ಲ ಇದರ ನಿಯಂತ್ರಣಕ್ಕೆ ವಿಧಿಸಿರುವ ಕೊರೋನಾ ಕಫ್ರ್ಯೂವನ್ನು ಮತ್ತಷ್ಟು ಬಿಗಿಗೊಳಿಸಿ ಕಟ್ಟುನಿಟ್ಟಿನ ನಿರ್ಬಂಧಗಳನ್ನು ವಿಧಿಸಿ ಸೋಂಕು ತಡೆಗೆ ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.Read More

Dakshina Kannada

ಆಸ್ಪತ್ರೆಗಳು ಸರ್ಕಾರ ನಿಗದಿಪಡಿಸಿರುವ ಚಿಕಿತ್ಸಾ ಶುಲ್ಕ ಪಡೆಯಬೇಕು: ಶ್ರೀನಿವಾಸ ಪೂಜಾರಿ

ಕೋವಿಡ್ ಸೋಂಕಿತರ ಚಿಕಿತ್ಸೆ ನೀಡಿದ ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗದಿಪಡಿಸಿರುವ ಮೊತ್ತದ ಶುಲ್ಕವನ್ನು ಮಾತ್ರ ಪಡೆಯಬೇಕು ಎಂದು ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.Read More

error: Content is protected !!