ಕೋವಿಡ್ ನಿಯಂತ್ರಣಕ್ಕೆ ಸ್ಥಳೀಯ ಸಮಿತಿಗಳು ಮುಂದಾಗಬೇಕು: ಎಂದು ಕೋಟ ಶ್ರೀನಿವಾಸ ಪೂಜಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು..Read More
Tags : Kota Srinivas Poojary
ಜಿಲ್ಲೆಯಾದ್ಯಂತ ಪೂರ್ವ ನಿಗದಿತವಾಗಿರುವ ಸಭೆ ಸಮಾರಂಭಗಳನ್ನು ಮಾಡಲು ಮೇ.15 ರವರೆಗೆ ಮಾತ್ರ ಅವಕಾಶ.Read More
ಹೋಮ್ ಐಸೋಲೇಷನ್ ಒಳಗಾದವರಿಗೆ ಸೂಕ್ತ ಚಿಕಿತ್ಸೆ ನೀಡಲು ವೈದ್ಯರನ್ನು ಒಳಗೊಂಡ 78 ಕ್ಕೂ ಹೆಚ್ಚು ತಂಡಗಳನ್ನು ರಚಿಸುವುದರೊಂದಿಗೆ ಅವರುಗಳು ಮನೆಮನೆಗೆ ಭೇಟಿ ನೀಡಿ ಕೋವಿಡ್ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ಒದಗಿಸಬೇಕು. ಇವುಗಳ ಮೇಲ್ವಿಚಾರಣೆ ಮಾಡಲು ಸಹ ಅಧಿಕಾರಿಗಳನ್ನು ನೇಮಕ ಮಾಡಬೇಕು Read More
Expressing concern over the migration of Urban population to villages during COVID Curfew, district in-charge minister Kota Srinivas Poojary has asked the officials and public to be alert and take necessary precautions.Read More
ಕೋವಿಡ್‍ನಿಂದ ಮರಣ ಹೊಂದಿದವರ ಶವ ಸಾಗಾಣಿಕೆಗೆ ಉಚಿತ ಆಂಬುಲೆನ್ಸ್ ನೀಡುವುದರೊಂದಿಗೆ ಶವ ಸಂಸ್ಕಾರದ ವೆಚ್ಚವನ್ನು ಸಹ ಸರಕಾರವೇ ಭರಿಸಲಿದೆ.Read More
ಅಧಿಕಾರಿಗಳು ಭೂ ಮಾಲೀಕರಿಗೆ ಕೃಷಿ ಚಟುವಟಿಕೆ ಕೈಗೊಳ್ಳಲು ಪ್ರೇರಿಪಿಸಬೇಕು ಎಂದು ಜಿಲ್ಲಾಉಸ್ತುವಾರಿ ಸಚಿವಕೋಟ ಶ್ರೀನಿವಾಸ ಪೂಜಾರಿ ಹೇಳಿದರು. Read More
ಕೋವಿಡ್ ದೃಢಪಟ್ಟು ತೀವ್ರ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವಂತಹ ಪ್ರಕರಣಗಳಿಗೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಅಡಿಯಲ್ಲಿ ಖಾಸಗೀ ನರ್ಸಿಂಗ್ ಹೋಂಗಳಲ್ಲಿ ಚಿಕಿತ್ಸೆ ಪಡೆಯಲು ಅವಕಾಶವಿದೆ ಎಂದು ಕೋಟ ಶ್ರೀನಿವಾಸ್ ಪೂಜಾರಿ ಸೂಚನೆ ನೀಡಿದರು. Read More
ಕೋವಿಡ್ ನಿಯಂತ್ರಣಕ್ಕೆ ಅಗತ್ಯ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವುದರೊಂದಿಗೆ ಸೋಂಕಿನ ಪ್ರಮಾಣವನ್ನು ಕಡಿಮೆಗೊಳಿಸಲು ಮುಂದಾಗಬೇಕು ಎಂದು ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು. Read More
ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿರವರ ಆಪ್ತ ಸಹಾಯಕ ಪರಮೇಶ್ವರ್ ಭಂಡಾರಿ ಸೇರಿದಂತೆ ಜಿಲ್ಲೆಯ ಮೂವರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ರ‍್ಯಾಂಕ್ ಪಡೆದಿದ್ದಾರೆ.Read More
ಜಾತ್ರೆ, ಸಭೆ, ಸಮಾರಂಭ ನಿಷೇಧ ಕುರಿತು ಎದ್ದಿರುವ ಗೊಂದಲಕ್ಕೆ ಆರೋಗ್ಯ ಸಚಿವ ಸುಧಾಕರ್ ಕೆ ತೆರೆ ಎಳೆದಿದ್ದಾರೆ.Read More