Tags :Kota Srinivas Poojary

Dakshina Kannada

ಜಿಲ್ಲೆಯ ಮೂವರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ರ‍್ಯಾಂಕ್

ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿರವರ ಆಪ್ತ ಸಹಾಯಕ ಪರಮೇಶ್ವರ್ ಭಂಡಾರಿ ಸೇರಿದಂತೆ ಜಿಲ್ಲೆಯ ಮೂವರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ರ‍್ಯಾಂಕ್ ಪಡೆದಿದ್ದಾರೆ.Read More

Udupi

ಮದ್ದಳೆ ಮಾಂತ್ರಿಕ ಹಿರಿಯಡ್ಕ ಗೋಪಾಲ್ ರಾವ್ ಅವರಿಗೆ ಅಂತಿಮ ನಮನ ಸಲ್ಲಿಸಿದ ಸಚಿವ

ಉಡುಪಿ, ಅ 18: ರಾಜ್ಯ ಮೀನುಗಾರಿಕೆ ಮತ್ತು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯರವರು ಮದ್ದಳೆ ಮಾಂತ್ರಿಕ ಶತಾಯುಷಿ ಹಿರಿಯಡ್ಕ ಗೋಪಾಲ್ ರಾವ್ ಅವರ ನಿವಾಸಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು. ಶನಿವಾರ ನಿಧನರಾದ ಗೋಪಾಲ್ ರಾವ್ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಮತ್ತು ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾಗಿದ್ದರು. ಅವರಿಗೆ 101 ವರ್ಷ ವಯಸ್ಸಾಗಿತ್ತು. ಯಕ್ಷಗಾನದ ಅತ್ಯಂತ ಹಿರಿಯ ಕಲಾವಿದ್ದರಾಗಿದ್ದ ಹಿರಿಯಡ್ಕ ಗೋಪಾಲ್ ರಾವ್ ಅವರ ನಿಧನ ಯಕ್ಷಗಾನ ಲೋಕಕ್ಕೆ ತುಂಬಲಾರದ ನಷ್ಠವಾಗಿದೆ, ಮೃತರ ಆತ್ಮಕೆ […]Read More

error: Content is protected !!