Tags : Krishnapura Paryaya

ಶ್ರೀಕೃಷ್ಣಾಪುರ ಪರ್ಯಾಯೋತ್ಸವ: ಸಾಂಸ್ಕೃತಿಕ ಕಾರ್ಯಕ್ರಮ

ಶ್ರೀಕೃಷ್ಣಮಠದ ರಾಜಾಂಗಣದ ಜನಾರ್ದನತೀರ್ಥ ವೇದಿಕೆಯಲ್ಲಿ,ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ, ಪರ್ಯಾಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಮೂಡಬಿದರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಂದ "ಸಾಂಸ್ಕೃತಿಕ ವೈಭವ" ನಡೆಯಿತು.Read More

ಉಡುಪಿ ಪರ್ಯಾಯ: ನಾಲ್ಕನೇ ಬಾರಿ ಸರ್ವಜ್ಞ ಪೀಠವೇರಿದ ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರು

ಶ್ರೀ ಕೃಷ್ಣ ಮಠದ ಮುಂಭಾಗದಲ್ಲಿ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಕೃಷ್ಣಾಪುರ ಶ್ರೀಗಳನ್ನು ಸ್ವಾಗತಿಸಿದರು. ಶ್ರೀಕೃಷ್ಣ ದೇವರ ದರ್ಶನ ಪಡೆದು ಕೃಷ್ಣಾಪುರ ಮಠದ ಪಟ್ಟದ ದೇವರಿಗೆ ಮಂಗಳಾರತಿ ಬೆಳಗಿದರು. ಚಂದ್ರಶಾಲೆಯಲ್ಲಿ ಪರ್ಯಾಯ ಅದಮಾರು ಮಠದ ವತಿಯಿಂದ ಮಾಲಿಕೆ ಮಂಗಳಾರತಿ ನಡೆಯಿತು.Read More

ಶ್ರೀ ಕೃಷ್ಣಾಪುರ ಪರ್ಯಾಯ: ಕಟೀಲು, ಮಂಗಳೂರು, ಮಟ್ಟು ಭಕ್ತರಿಂದ ಹೊರೆಕಾಣಿಕೆ

ಶ್ರೀಕೃಷ್ಣಾಪುರ ಮಠದ ಪರ್ಯಾಯೋತ್ಸವಕ್ಕೆ,ಕಟೀಲು, ಮಂಗಳೂರು, ಮುಲ್ಕಿ, ಮೂಡುಬಿದ್ರಿ ಪರಿಸರದ, ಮತ್ತು ಮಟ್ಟು ಲಕ್ಷ್ಮೀನಾರಾಯಣ ರಾವ್ ಮತ್ತು ಸಹೋದರರು, ಉಡುಪಿ ಬೈಲೂರು, ಗುಂಡಿಬೈಲು, ಚಿಟ್ಪಾಡಿ, ಹಾಲುಮತ ಮಹಾಸಭಾ, ಕಾರ್ಕಳ ಇಲ್ಲಿಯ ಭಕ್ತಾಭಿಮಾನಿಗಳು ಹೊರೆಕಾಣಿಕೆಯನ್ನು ಸಮರ್ಪಿಸಿದರು. Read More

ಶ್ರೀ ಕೃಷ್ಣಾಪುರ ಮಠದಿಂದ ‘ಒಲಿಪೆ’

ಶ್ರೀ ಕೃಷ್ಣಾಪುರ ಮಠದ ಪರ್ಯಾಯೋತ್ಸವಕ್ಕೆ ಆಗಮಿಸುವ ಭಕ್ತಾದಿಗಳಿಗೆ ಶ್ರೀಕೃಷ್ಣ ಪ್ರಸಾದ ವಿತರಣೆಗಾಗಿ ಪರ್ಯಾಯ ಮಠದ ಪುರೋಹಿತರಾದ ಶ್ರೀನಿವಾಸ ಉಪಾಧ್ಯಾಯ,ಕೊಟ್ಟಾರಿಗಳಾದ ರಾಘವೇಂದ್ರ ರಾವ್,ಜನಾರ್ಧನ ಭಟ್ ಹಾಗೂ ಮಠದ ಸಿಬ್ಬಂದಿಗಳು 'ಒಲಿಪೆ' (ಪಾಕದ್ರವ್ಯಗಳನ್ನು) ಯನ್ನು ಬಿರುದಾವಳಿ, ವಾದ್ಯಘೋಷಗಳೊಂದಿಗೆ ಅಷ್ಟಮಠಗಳಿಗೆ ನೀಡಿದರು.Read More

ಸರಳ ಪರ್ಯಾಯೋತ್ಸವ, ದರ್ಬಾರ್ ಸಭೆ: ಸಮಿತಿ ಘೋಷಣೆ

ಉಡುಪಿ ಪರ್ಯಾಯೋತ್ಸವವನ್ನು ಕೋವಿಡ್ ಹಿನ್ನೆಲೆಯಲ್ಲಿ ಅತೀ ಸರಳವಾಗಿ ನಡೆಸಲು ತೀರ್ಮಾನಿಸಿರುವುದಾಗಿ ಸಮಿತಿ ಕಾರ್ಯಾಧ್ಯಕ್ಷ ಕೆ ರಘುಪತಿ ಭಟ್ ಘೋಷಿಸಿದ್ದಾರೆ .Read More

ಶ್ರೀ ಕೃಷ್ಣಾಪುರ ಪರ್ಯಾಯೋತ್ಸವ: ಕಾರ್ಕಳ, ಕಾಪು ಭಕ್ತರಿಂದ ಹೊರೆಕಾಣಿಕೆ

ಶ್ರೀಕೃಷ್ಣಾಪುರದ ಪರ್ಯಾಯೋತ್ಸವಕ್ಕೆ  ಉಡುಪಿ  ಜಿಲ್ಲೆಯ ಕಾರ್ಕಳ ಮತ್ತು ಕಾಪು ತಾಲೂಕಿನ ಭಕ್ತಾದಿಗಳಿಂದ ಹಾಗೂ ಕೃಷ್ಣಾಪುರ ಮಠದ ಬಾಡಿಗೆದಾರರು,ಇಂದಿರಾ ಶಿವರಾವ್ ಪಾಲಿಟೆಕ್ನಿಕ್ ಕಾಲೇಜು, ಜ್ಞಾನಸುಧಾ ಶಾಲಾ ಸಂಸ್ಥೆ, ಪಾಟಿದಾರರ ಸಮಾಜ, ವಲಸೆ ಕಾರ್ಮಿಕರು ಮುಂತಾದ ಭಕ್ತಾದಿಗಳ ವತಿಯಿಂದ ಹೊರೆಕಾಣಿಕೆ ಸಮರ್ಪಣೆಯು ನಡೆಯಿತು.Read More

error: Content is protected !!