Tags : Krishnapura Paryaya

Udupi

ಶ್ರೀ ಕೃಷ್ಣಾಪುರ ಪರ್ಯಾಯೋತ್ಸವ: ಕಾರ್ಕಳ, ಕಾಪು ಭಕ್ತರಿಂದ ಹೊರೆಕಾಣಿಕೆ

ಶ್ರೀಕೃಷ್ಣಾಪುರದ ಪರ್ಯಾಯೋತ್ಸವಕ್ಕೆ  ಉಡುಪಿ  ಜಿಲ್ಲೆಯ ಕಾರ್ಕಳ ಮತ್ತು ಕಾಪು ತಾಲೂಕಿನ ಭಕ್ತಾದಿಗಳಿಂದ ಹಾಗೂ ಕೃಷ್ಣಾಪುರ ಮಠದ ಬಾಡಿಗೆದಾರರು,ಇಂದಿರಾ ಶಿವರಾವ್ ಪಾಲಿಟೆಕ್ನಿಕ್ ಕಾಲೇಜು, ಜ್ಞಾನಸುಧಾ ಶಾಲಾ ಸಂಸ್ಥೆ, ಪಾಟಿದಾರರ ಸಮಾಜ, ವಲಸೆ ಕಾರ್ಮಿಕರು ಮುಂತಾದ ಭಕ್ತಾದಿಗಳ ವತಿಯಿಂದ ಹೊರೆಕಾಣಿಕೆ ಸಮರ್ಪಣೆಯು ನಡೆಯಿತು.Read More

ಕನ್ನಡ

ಕೃಷ್ಣಾಪುರ ಪರ್ಯಾಯ: ಬೈಂದೂರು, ಕುಂದಾಪುರ, ಉಡುಪಿ ಭಕ್ತಾದಿಗಳ ವತಿಯಿಂದ ಹೊರೆಕಾಣಿಕೆ

ಶ್ರೀಕೃಷ್ಣಾಪುರದ ಪರ್ಯಾಯೋತ್ಸವಕ್ಕೆ ಉಡುಪಿ  ಜಿಲ್ಲೆಯ ಬೈಂದೂರು ಮತ್ತು ಕುಂದಾಪುರ ತಾಲೂಕಿನ ಭಕ್ತಾದಿಗಳಿಂದ ಹಾಗೂ ಉಡುಪಿ ನಗರ ಸಭಾ ವ್ಯಾಪ್ತಿಯ ಹಲವು ವಾರ್ಡ್ ಗಳ ಭಕ್ತಾದಿಗಳ ವತಿಯಿಂದ ಹೊರೆಕಾಣಿಕೆ ಸಮರ್ಪಣೆಯು ನಡೆಯಿತು.Read More

Udupi

ಶ್ರೀಕೃಷ್ಣಾಪುರ ಪರ್ಯಾಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮ

ಶ್ರೀಕೃಷ್ಣಾಪುರ ಮಠದ ಪರ್ಯಾಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ರಥಬೀದಿಯ ಪೂರ್ಣಪ್ರಜ್ಞ ಮಂಟಪದಲ್ಲಿ,ಶರತ್ ಹಳೆಯಂಗಡಿ ಮತ್ತು ಬಳಗದವರಿಂದ ವಾದ್ಯ ಸಂಗೀತ ನಡೆಯಿತು.Read More

Religion

ಶ್ರೀ ವಿದ್ಯಾಸಾಗರತೀರ್ಥ ಶ್ರೀಪಾದರಿಂದ ಪಾಜಕದಲ್ಲಿ ಮಧ್ವಾಚಾರ್ಯರಿಗೆ ವಿಶೇಷ ಪೂಜೆ

ಶ್ರೀ ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಗಂಧೋಪಚಾರ ಸಹಿತ ವಿಶೇಷವಾಗಿ ಸತ್ಕರಿಸಿ ಶಾಲು ಹಾಕಿ ಗೌರವಿಸಿದರು.ಕಾಣಿಯೂರು ಮಠದ ದಿವಾನರಾದ ರಘುಪತಿ ಆಚಾರ್ಯ ಮಾಲಿಕೆ ಮಂಗಳಾರತಿ ಮಾಡಿದರು.Read More

error: Content is protected !!