Tags : KSRTC

Applications/Notifications

ವಿದ್ಯಾರ್ಥಿ ಬಸ್ ಪಾಸ್: ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಆಹ್ವಾನ

ಸರ್ಕಾರದ ಆದೇಶದಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಮಗದಿಂದ ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿ ಪಾಸ್‍ಗಳನ್ನು ಸಂಪೂರ್ಣ ಗಣಕೀಕೃತವಾಗಿ ವಿತರಿಸಲಾಗುವುದು. ಪಾಸು ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು.Read More

Udupi

ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಉಚಿತ ಬಸ್ ಪಾಸ್

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು , ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕರ್ನಾಟಕ ರಾಜ್ಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಮಾತ್ರ ಉಚಿತ ಬಸ್ಸು ಪಾಸುಗಳನ್ನು ಸರ್ಕಾರದ ಇಡಿಸಿಎಸ್ ಇಲಾಖೆಯ ಸೇವಾಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ವಿತರಣೆ ಮಾಡಲಾಗುತ್ತಿದೆ.Read More

Udupi

ಮಂಗಳೂರು-ಉಡುಪಿ-ಹೊಸದುರ್ಗ: ವೋಲ್ವೋ ಸಾರಿಗೆ ಕಾರ್ಯಾಚರಣೆ

ಮಂಗಳೂರಿನಿಂದ ಹೊಸದುರ್ಗಕ್ಕೆ ಪ್ರತಿ ಪ್ರಯಾಣಿಕರಿಗೆ ಒಟ್ಟು ಪ್ರಯಾಣದರ 700 ರೂ. ನಿಗಧಿಪಡಿಸಲಾಗಿದ್ದು, ಈ ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇರುತ್ತದೆ.Read More

Udupi

ಉಡುಪಿ: ಕೆ.ಎಸ್.ಆರ್.ಟಿ.ಸಿ ಬಸ್ ವೇಳಾಪಟ್ಟಿ

ಉಡುಪಿಯ ಬನ್ನಂಜೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕೆ.ಎಸ್.ಅರ್.ಟಿ.ಸಿ ನಿಗಮದ ಡಾ. ವಿ. ಎಸ್. ಆಚಾರ್ಯ ಬಸ್ ನಿಲ್ದಾಣದಿಂದ ಹಾಗೂ ಉಡುಪಿ ನಗರ ಬಸ್ ನಿಲ್ದಾಣದಿಂದ ಸಾರ್ವಜನಿಕ ಪ್ರಯಾಣಿಕರ ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಜಿಲ್ಲಾ ವ್ಯಾಪ್ತಿಯ ಸ್ಥಳಗಳಾದ ನೆಲ್ಲಿಕಟ್ಟೆ, ಹೆಬ್ರಿ, ಹೊನ್ನಾಳ, ಮಂಚಕಲ್, ಕಾರ್ಕಳ, ಕೊಕ್ಕರ್ಣೆ, ಹೆರ್ಗ, ಶಿರ್ವ-ಮಂಚಕಲ್, ಹಂಪನ್‌ಕಟ್ಟ, ಕೆಳುಸಂಕ, ಮಲ್ಪೆಬೀಚ್, ಪಡುಕೆರೆ, ಇತ್ಯಾದಿ ಸ್ಥಳೀಯ ವಲಯಗಳಲ್ಲಿ ಕರ‍್ಯಾಚರಣೆಯಾಗುತ್ತಿರುವ ಸಾರಿಗೆಗಳ ವೇಳಾ ಪಟ್ಟಿ ಹೀಗಿದೆ.   Read More

error: Content is protected !!
WhatsApp us
Click here to join our WhatsApp Group