Tags :KSRTC

Dakshina Kannada

ಕೆ.ಎಸ್.ಆರ್.ಟಿ.ಸಿ: ಕೊಡಗು ಪ್ರೇಕ್ಷಣೀಯ ಸ್ಥಳಗಳಿಗೆ ವಿಶೇಷ ಪ್ಯಾಕೇಜ್ ಟೂರ್

ಈ ಎರಡು ಪ್ರವಾಸಗಳಿಗೆ ವಯಸ್ಕರಿಗೆ ರೂ 400 ಹಾಗೂ ಮಕ್ಕಳಿಗೆ ರೂ 300 ನ್ನು (ಊಟೋಪಚಾರ/ಎಂಟ್ರಿ ಶುಲ್ಕ ಹೊರತುಪಡಿಸಿ) ಪ್ರಯಾಣದರ ವಿಧಿಸಿದ್ದು, ಕರ್ನಾಟಕ ಸಾರಿಗೆ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ.Read More

Applications/Notifications

ವಿದ್ಯಾರ್ಥಿ ಬಸ್ ಪಾಸ್: ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಆಹ್ವಾನ

ಸರ್ಕಾರದ ಆದೇಶದಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಮಗದಿಂದ ಪ್ರಸಕ್ತ ಸಾಲಿನಲ್ಲಿ ವಿದ್ಯಾರ್ಥಿ ಪಾಸ್‍ಗಳನ್ನು ಸಂಪೂರ್ಣ ಗಣಕೀಕೃತವಾಗಿ ವಿತರಿಸಲಾಗುವುದು. ಪಾಸು ಪಡೆಯಲು ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು.Read More

ಕನ್ನಡ

ನೊಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಉಚಿತ ಬಸ್ ಪಾಸ್

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು , ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕರ್ನಾಟಕ ರಾಜ್ಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಮಾತ್ರ ಉಚಿತ ಬಸ್ಸು ಪಾಸುಗಳನ್ನು ಸರ್ಕಾರದ ಇಡಿಸಿಎಸ್ ಇಲಾಖೆಯ ಸೇವಾಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ವಿತರಣೆ ಮಾಡಲಾಗುತ್ತಿದೆ.Read More

ಕನ್ನಡ

ಮಂಗಳೂರು-ಉಡುಪಿ-ಹೊಸದುರ್ಗ: ವೋಲ್ವೋ ಸಾರಿಗೆ ಕಾರ್ಯಾಚರಣೆ

ಮಂಗಳೂರಿನಿಂದ ಹೊಸದುರ್ಗಕ್ಕೆ ಪ್ರತಿ ಪ್ರಯಾಣಿಕರಿಗೆ ಒಟ್ಟು ಪ್ರಯಾಣದರ 700 ರೂ. ನಿಗಧಿಪಡಿಸಲಾಗಿದ್ದು, ಈ ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇರುತ್ತದೆ.Read More

error: Content is protected !!