Tags :KSRTC

Uttara Kannada

ಕಾರವಾರ: ದೀಪಾವಳಿ ಹಬ್ಬದ ಪ್ರಯುಕ್ತ ಹೆಚ್ಚುವರಿ ಸಾರಿಗೆ ಸೌಲಭ್ಯ

ಹೆಚ್ಚುವರಿ ಸಾರಿಗೆಗಳ ಸದುಪಯೋಗವನ್ನು ಸಾರ್ವಜನಿಕ ಪ್ರಯಾಣಿಕರು ಪಡೆದುಕೊಳ್ಳುವಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.Read More

Dakshina Kannada

ಆ.9 ರಿಂದ ಎಂಡೋಸಲ್ಫಾನ್ ಸಂತ್ರಸ್ಥರಿಗೆ ಉಚಿತ ಬಸ್ ಪಾಸ್ ವಿತರಣೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ವಿಭಾಗದ ವ್ಯಾಪ್ತಿಯಲ್ಲಿ ಬರುವ ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ತಾಲೂಕಿನಲ್ಲಿರುವ ಎಂಡೋಸಲ್ಫಾನ್ ಸಂತ್ರಸ್ಥರಿಗೆ ಉಚಿತ ಬಸ್ ಪಾಸ್‍ಗಳನ್ನು ಆ.9 ರಿಂದ ವಿತರಿಸಲಾಗುತ್ತದೆ.Read More

Udupi

ಪರವಾನಿಗೆ ರಹಿತ ಕೆ.ಎಸ್.ಆರ್.ಟಿ.ಸಿ ಬಸ್ ಮುಟ್ಟುಗೋಲು

ಭಾರೀ ಪ್ರಯಾಣಿಕ ವಾಹನಗಳು ಪರವಾನಿಗೆ ರಹಿತವಾಗಿ ಹಾಗೂ ರಹದಾರಿ ನಿಯಮ ಉಲ್ಲಂಘನೆ ಮಾಡಿ ಸಂಚರಿಸುವ ಬಸ್ಸ್ಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದೆಂದು ಈಗಾಗಲೇ ಮುನ್ನೆಚ್ಚರಿಕೆ ನೀಡಿಲಾಗಿದ್ದರೂ ಸಹ, ಕಾನೂನು ಉಲ್ಲಂಘನೆ ಮಾಡಿ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಅನ್ನು ಇಂದು ಮುಟ್ಟುಗೋಲು ಹಾಕಿಕೊಳ್ಳಲಾಯಿತು.Read More

ಕನ್ನಡ

ಉತ್ತರ ಕನ್ನಡ: ಪ್ರೇಕ್ಷಣಿಯ ಸ್ಥಳಗಳ ವಿಕ್ಷಣೆಗೆ ವಿಶೇಷ ಸಾರಿಗೆ ವ್ಯವಸ್ಥೆ

ವಿಶ್ವ ಪ್ರಸಿದ್ಧ ಪ್ರೇಕ್ಷಣಿಯ ಸ್ಥಳಗಳಾದ ಜೋಗ ಜಲಪಾತ ಮತ್ತು ಮುರ್ಡೇಶ್ವರ ವೀಕ್ಷೆಣೆಗಾಗಿ ಸಂಚರಿಸಲಿಚ್ಚಿಸುವ ಪ್ರಯಾಣಿಕರಿಗಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಶಿರಸಿ ವಿಭಾಗ ಪ್ರತಿ ಶನಿವಾರ ಮತ್ತು ಭಾನುವಾರ ವಿಶೇಷ ಸಾರಿಗೆ ಬಸ್‍ಗಳ ಓಡಾಟದ ಪ್ಯಾಕೆಜ್‍ನ್ನು ಪ್ರಾರಂಭಿಸಲಿದೆ.Read More

error: Content is protected !!