Tags : KSRTC

ಕನ್ನಡ

ಷರತ್ತುಗಳೊಂದಿಗೆ ಮಂಗಳೂರು – ಕಾಸರಗೋಡು ಬಸ್ ಸಂಚಾರ ಆರಂಭ

ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಿಂದ ವಿದ್ಯಾಭ್ಯಾಸ, ಕಚೇರಿ ಕಲಸ, ವ್ಯಾಪಾರ ವ್ಯವಹಾರ ಸೇರಿದಂತೆ ಇತರ ಕಾರಣಗಳಿಗೆ ದಿನನಿತ್ಯ ವಿದ್ಯಾರ್ಥಿಗಳು, ಸಾರ್ವಜನಿಕರು ಸಂಚಾರ ಮಾಡುತ್ತಿದ್ದು, ಕಾಸರಗೋಡು - ಮಂಗಳೂರು ನಡುವಿನ ಬಸ್ ಸಂಚಾರಕ್ಕೆ ಜುಲೈ 19 ರಿಂದ ಈ ಕೆಳಕಂಡ ಪರತ್ತಿಗೊಳಪಟ್ಟು ಅನುಮತಿಸಲಾಗಿದೆ.Read More

State

ನಾಳೆ ಸಾರಿಗೆ ನಿಗಮಗಳಿಂದ ವಿಶೇಷ ಹೆಚ್ಚುವರಿ ಬಸ್ ವ್ಯವಸ್ಥೆ: ಸವದಿ

ನಾಳೆಯಿಂದ ಕರ್ಫ್ಯೂ ಮತ್ತು ಲಾಕ್ಡೌನ್ ಬಿಗಿಗೊಳಿಸಿರುವುದರಿಂದ ಗಮನಾರ್ಹ ಸಂಖ್ಯೆಯ ಸಾರ್ವಜನಿಕರು ತಮ್ಮತಮ್ಮ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ಕರ್ನಾಟಕದ ಮೂರು ಸಾರಿಗೆ ನಿಗಮಗಳಿಂದ ಸಾರ್ವಜನಿಕರ ಬೇಡಿಕೆಗಳಿಗೆ ಅನುಗುಣವಾಗಿ12 ಸಾವಿರಕ್ಕೂ ಹೆಚ್ಚು ಬಸ್ಸುಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.Read More

Dakshina Kannada

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರ್ಕಾರಿ ಬಸ್ ಓಡಾಟದಲ್ಲಿ ಏರಿಕೆ: ಸಚಿವ ಕೋಟ ಹರ್ಷ

ಆರನೇ ವೇತನ ಆಯೋಗದ ಶಿಫಾರಸು ಅನುಷ್ಠಾನಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಕೂಟ ನಡೆಸುತ್ತಿರುವ ಅನಿರ್ದಿಷ್ಟಾವಧಿಯ ಮುಷ್ಕರ ಐದನೇ ದಿನವು ಮುಂದುವರೆದಿದ್ದರೂ ಸಹ ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಯ ಮಂಗಳೂರು ಮತ್ತು ಪುತ್ತೂರು ವಿಭಾಗದಿಂದ ಕಾರ್ಯಾಚರಣೆಯಾಗುತ್ತಿರುವ ಅನುಸೂಚಿ ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.Read More

Dakshina Kannada

ಸಾರಿಗೆ ವ್ಯವಸ್ಥೆಯಲ್ಲಿ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಬೇಕು : ಡಾ. ರಾಜೇಂದ್ರ. ಕೆ.

ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗುವಂತೆ ಸೂಕ್ತ ವಾಹನಗಳ ವ್ಯವಸ್ಥೆಗಳನ್ನು ಮಾಡಬೇಕೆಂದು ಡಾ. ರಾಜೇಂದ್ರ. ಕೆ. ವಿ ಸೂಚನೆ ನೀಡಿದರು. Read More

Udupi

ಮಂಗಳೂರು-ಕಾರವಾರ ವೋಲ್ವೋ ಬಸ್ ಪ್ರಾರಂಭ

ಮಂಗಳೂರು ನಿಂದ ಕಾರವಾರಕ್ಕೆ ವೋಲ್ವೋ ಸಾರಿಗೆ ಸೌಲಭ್ಯವನ್ನು ಆರಂಭಿಸಲಾಗಿದೆ ಎಂದು ಕೆ ಎಸ್ ಆರ್ ಟಿ ಸಿ ಮಂಗಳೂರು. ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More

error: Content is protected !!