Tags : KSRTC

ಕನ್ನಡ

ಡಿ. 4 ರಿಂದ ಬೆಂಗಳೂರಿಗೆ ನೂತನ ರಾಜಹಂಸ ಬಸ್ ಸಂಚಾರ ಆರಂಭ

ಉಡುಪಿ, ಡಿ 02: ಕರಾರಸಾ.ನಿಗಮದ ವತಿಯಿಂದ ಮಂಗಳೂರು-ಮೂಡಬಿದ್ರೆ-ಧರ್ಮಸ್ಥಳ-ಬೆಂಗಳೂರು ಮಾರ್ಗದಲ್ಲಿ ರಾತ್ರಿ ಸಾರಿಗೆಯಾಗಿ “ರಾಜಹಂಸ” ವಾಹನವನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಡಿಸೆಂಬರ್ 4 ರಿಂದ ಪ್ರಾರಂಭಿಸಲಾಗುತ್ತಿದೆ.   ವಿಭಾಗದ ಮಂಗಳೂರು ಬಸ್ಸು ನಿಲ್ದಾಣದಿಂದ ಬೆಂಗಳೂರಿಗೆ ವಯಾ ಕುಲಶೇಖರ-ವಾಮಂಜೂರು-ಗುರುಪುರ-ಕೈಕಂಬ-ಗಂಜಿಮಠ-ಎಡಪದವು-ಮೀಜಾರು-ತೋಡಾರು ಬಡಗಬೆಟ್ಟು-ಮೂಡಬಿದ್ರೆ-ವೇಣೂರು-ಗುರುವಾಯನಕೆರೆ-ಬೆಳ್ತಂಗಡಿ-ಉಜಿರೆ-ಧರ್ಮಸ್ಥಳ-ಕೊಕ್ಕಡ-ಗುಂಡ್ಯ-ಸಕಲೇಶಪುರ-ಹಾಸನ-ಚೆನ್ನರಾಯಪಟ್ಟಣ ಮಾರ್ಗವಾಗಿ ಬೆಂಗಳೂರಿಗೆ ಹಾಗೂ ಬೆಂಗಳೂರಿನಿಂದ ಇದೇ ಮಾರ್ಗವಾಗಿ ಮಂಗಳೂರು ತಲುಪಲಿದೆ. ಈ ಸಾರಿಗೆಗೆ ಅವತಾರ್ ವ್ಯವಸ್ಥೆ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇದ್ದು www.ksrtc.in ಹತ್ತಿರದ ರಿಸರ್ವೇಶನ್ ಕೌಂಟರ್ ಸಂಪರ್ಕಿಸುವಂತೆ ಮಂಗಳೂರು  ಕರಾರಸಾಸಂ, ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. […]Read More

ಕನ್ನಡ

ಕೆ ಎಸ್ ಆರ್ ಟಿ ಸಿ ರಾಜಹಂಸ, ವೋಲ್ವೋ, ಡ್ರೀಮ್‌ಕ್ಲಾಸ್ ಸಾರಿಗೆಗಳಲ್ಲಿ ಪ್ರಯಾಣದರ

ಉಡುಪಿ, ನ 24: ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕ.ರಾ.ರ.ಸಾ.ನಿಗಮದ ವತಿಯಿಂದ ಕಾರ‍್ಯಾಚರಣೆಯಾಗುತ್ತಿರುವ ಪ್ರತಿಷ್ಠಿತ ಸಾರಿಗೆಗಳಾದ ರಾಜಹಂಸ, ವೋಲ್ವೋ, ನಾನ್ ಎಸಿ ಸ್ಲೀಪರ್, ಮಲ್ಟಿ ಆಕ್ಸೆಲ್, ಡ್ರೀಮ್‌ಕ್ಲಾಸ್ ಸಾರಿಗೆಗಳಲ್ಲಿ ನವೆಂಬರ್ 22 ರಿಂದ ಅನ್ವಯವಾಗುವಂತೆ ಪ್ರಯಾಣ ದರದಲ್ಲಿ ಕಡಿಮೆ ಮಾಡಲಾಗಿದೆ. ಸದರಿ ಸಾರಿಗೆಗಳಿಗೆ ಆನ್‌ಲೈನ್ ಮುಂಗಡ ಟಿಕೇಟು ಬುಕ್ಕಿಂಗ್ ಸೌಲಭ್ಯ ಕಲ್ಪಿಸಲಾಗಿದ್ದು, www.ksrtc.in ಗೆ ಹತ್ತಿರದ ರಿಸರ್ವೇಶನ್ ಕೌಂಟರ್ ಸಂಪರ್ಕಿಸಬಹುದು. ಸದರಿ ಸಾರಿಗೆಗಳ ಸದುಪಯೋಗವನ್ನು ಸಾರ್ವಜನಿಕ ಪ್ರಯಾಣಿಕರು ಪಡೆದುಕೊಳ್ಳುವಂತೆ ಮಂಗಳೂರು ಕ.ರಾ.ರ.ಸಾ.ಸಂ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More

ಕನ್ನಡ

ವಿದ್ಯಾರ್ಥಿಗಳಿಗೆ ಕಳೆದ ಸಾಲಿನ ಬಸ್ ಪಾಸ್ ನಲ್ಲಿ ಪ್ರಯಾಣಿಸಲು ಅವಕಾಶ

2019-20ನೇ ಸಾಲಿನಲ್ಲಿ ವಿತರಣೆಯಾಗಿರುವ ವಿದ್ಯಾರ್ಥಿಗಳ ಬಸ್ ಪಾಸುಗಳನ್ನು ಇನ್ನೂ ಕೆಲವು ದಿನ ನಿಗಮದ ಬಸ್ಸುಗಳಲ್ಲಿ ಮಾನ್ಯ ಮಾಡಲು ಅವಕಾಶ ಕಲ್ಪಿಸಲಾಗಿದೆ.Read More

News

ಅ. 1 ರಿಂದ ಅಂಬಾರಿ ಡ್ರೀಮ್‍ಕ್ಲಾಸ್ ಮಲ್ಟಿಅಕ್ಸ್‍ಲ್ ಎ.ಸಿ. ಸ್ಲೀಪರ್ ಮತ್ತು ರಾಜಹಂಸ

ಮಂಗಳೂರು ಸೆ 29:– ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ಮಂಗಳೂರು, ಹೈದರಾಬಾದ್ ಮಾರ್ಗದಲ್ಲಿ ಅಂಬಾರಿ ಡ್ರೀಮ್‍ಕ್ಲಾಸ್ ಮಲ್ಟಿಅಕ್ಸ್‍ಲ್ ಎ.ಸಿ. ಸ್ಲೀಪರ್ ವಾಹನ ಹಾಗೂ ಉಡುಪಿ, ಹೈದರಾಬಾದ್ ಮಾರ್ಗದಲ್ಲಿ  ರಾಜಹಂಸ ವಾಹನವನ್ನು  ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಅಕ್ಟೋಬರ್ 1 ರಿಂದ ಪ್ರಾರಂಭಿಸಲಾಗುತ್ತದೆ.   ನಿಗಮದ ವಾಹನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಹಾಗೂ ಆರೋಗ್ಯದ ಹಿತದೃಷ್ಟಿಯಿಂದಾಗಿ ನಿಗಮದ ಎಸ್‍ಒಪಿ (Standard Operating Procedure) ಯ ನಿರ್ದೇಶನಗಳಂತೆ ನಿಗಮದ ವಾಹನಗಳಲ್ಲಿ ಪ್ರಯಾಣಿಸಲು ಅವಕಾಶಗಳನ್ನು ಕಲ್ಪಿಸಲಾಗುತ್ತದೆ. ಮಾರ್ಗದ ಸಾರಿಗೆ ಕಾರ್ಯಾಚರಣೆಯ […]Read More

News

KSRTC to resume service to Maharashtra

Mangaluru, Sep 18: Following relaxation in lockdown, the Karnataka State Road Transport Corporation has decided to resume the service to Maharashtra from September 22. Buses will be operated from Bengaluru, Davangere, Mangaluru, and various other places of Karnataka keeping in view the density of passengers from Sep 22. “KSRTC had stopped the operation of inter-state […]Read More

error: Content is protected !!