Tags : KUIDFC

Dakshina Kannada

ರಸ್ತೆ ಕಾಮಗಾರಿ: ಸಂಚಾರಕ್ಕೆ ಬದಲಿ ವ್ಯವಸ್ಥೆ

ಕೆ.ಯು.ಐ.ಡಿ.ಎಫ್.ಸಿ ವತಿಯಿಂದ ಇಲ್ಲಿನ ಮಹಾನಗರ ಪಾಲಿಕೆ ವ್ಯಾಪ್ತಿಯ ಟಿ.ಎಂ.ಎ. ಪೈ ಹಾಲ್‍ನಿಂದ ಕೊಡಿಯಲ್ಗುತ್ತು ಮುಖ್ಯ ರಸ್ತೆಯವರೆಗೆ ಒಳಚರಂಡಿ ಕೊಳವೆ ಅಳವಡಿಸುವ ಕಾಮಗಾರಿ ಕೈಗೊಂಡ ಪ್ರಯುಕ್ತ ಆ ರಸ್ತೆಗಳಲ್ಲಿ ಮೋಟಾರು ವಾಹನ ಕಾಯ್ದೆ ಪ್ರಕಾರ ಏ.19 ರಿಂದ  ಜೂನ್.2 ರವರೆಗೆ 45 ದಿನಗಳ ಕಾಲ ರಸ್ತೆ ಸಂಚಾರಕ್ಕೆ ಬದಲಿ ವ್ಯವಸ್ಥೆ ಕಲ್ಪಿಸಲಾಗಿದೆ.Read More

Dakshina Kannada

ಡಿ. 17 ರಂದು ಸಾರ್ವಜನಿಕ ಸಮಾಲೋಚನಾ ಸಭೆ

ಕ್ವಿಮಿಪ್ ಟ್ರಾಂಚ್-2ರಡಿ ರಾಜ್ಯ ಸರ್ಕಾರವು ಎಡಿಬಿ ನೆರವಿನೊಂದಿಗೆ ಮಂಗಳೂರು ನಗರಕ್ಕೆ 24 ಗಂಟೆಗಳ ನೀರು ಸರಬರಾಜು ಮಾಡುವ ಯೋಜನೆಯನ್ನು ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕೆಯುಐಡಿಎಫ್‍ಸಿ ಸಹಯೋಗದಲ್ಲಿ ಅನುಷ್ಠಾನಗೊಳಿಸುತ್ತಿದೆ.Read More

error: Content is protected !!