Tags : Kurma Rao

Udupi

ಹಿರಿಯ ನಾಗರಿಕರ ಕ್ರೀಡಾ ಪ್ರವೃತ್ತಿ ಯುವ ಜನತೆಗೆ ಸ್ಪೂರ್ತಿಯಾಗಬೇಕು: ಜಿಲ್ಲಾಧಿಕಾರಿ ಕೂರ್ಮಾ ರಾವ್

ಹಿರಿಯ ನಾಗರಿಕರು ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗಲು, ವಯೋಮಾನಕ್ಕೆ ತಕ್ಕ ಕ್ರೀಡಾ ಚಟುವಟಿಕೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದರ ಮೂಲಕ ಯುವಕರಿಗೆ ಸ್ಪೂರ್ತಿಯಾಗಬೇಕು ಎಂದು ಜಿಲ್ಲಾಧಿಕಾರಿ ಎಂ.ಕೂರ್ಮರಾವ್ ಹೇಳಿದರು.Read More

Udupi

ಉಡುಪಿ ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಭೇಟಿ

ಜಿಲ್ಲಾಧಿಕಾರಿ  ಕೂರ್ಮಾರಾವ್ ಎಂ  ಅವರು  ಇಂದು  ಉಡುಪಿ  ಜಿಲ್ಲಾಸ್ಪತ್ರೆಯ ಕೋವಿಡ್ ಲ್ಯಾಬ್ ಗೆ ಭೇಟಿ  ನೀಡಿ ಅಲ್ಲಿನ ಕಾರ್ಯ ವೈಖರಿಯನ್ನು  ಪರಿಶೀಲಿಸಿದರು.Read More

Udupi

ಜಿಲ್ಲೆಯಲ್ಲಿ ಕೋವಿಡ್ ಲಸಿಕಾಕರಣ ಉತ್ತಮ: ಜಿಲ್ಲಾಧಿಕಾರಿ ಕೂರ್ಮಾರಾವ್

ಜಿಲ್ಲೆಯಲ್ಲಿ  ಕೋವಿಡ್ ಲಸಿಕಾಕರಣ ಕಾರ್ಯಕ್ರಮವು ಅತ್ಯುತ್ತ್ತಮವಾಗಿ ನಡೆಯುತ್ತಿದ್ದು,  ಸರ್ಕಾರದ ಈ ಕಾರ್ಯದಲ್ಲಿ ಜನಪ್ರತಿನಿಧಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳು ಉತ್ತಮ ಸಹಕಾರ  ನೀಡುತ್ತಿದ್ದಾರೆ   ಎಂದು ಜಿಲ್ಲಾಧಿಕಾರಿ  ಕೂರ್ಮಾರಾವ್ ಎಂ ಹೇಳಿದರು.Read More

Udupi

ವಿದ್ಯಾರ್ಥಿಗಳ ಮನೋಸ್ಥೈರ್ಯ ತುಂಬಿದ ನೂತನ ಜಿಲ್ಲಾಧಿಕಾರಿ ಕೂರ್ಮಾರಾವ್

ವಿದ್ಯಾರ್ಥಿಗಳು ಶಾಲೆಯಲ್ಲಿ ಕಲಿಕೆಯ ಜೊತೆಗೆ ಕೋವಿಡ್ ಸೋಂಕು ಹೋಗಲಾಡಿಸುವ ಕಾರ್ಯದಲ್ಲಿ ಕೈ-ಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾ ರಾವ್ ವಿದ್ಯಾರ್ಥಿಗಳಿಗೆ ಸೂಚಿಸಿದರು.Read More

error: Content is protected !!