Tags : Kurma Rao

Udupi

ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿ ಪ್ರಕಟ

ಚುನಾವಣಾ ಆಯೋಗದ ನಿರ್ದೇಶನ ಅನ್ವಯ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು.Read More

Udupi

ಜಿಲ್ಲೆಯ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಪಾರದರ್ಶಕತೆ : ಕೂರ್ಮಾರಾವ್ ಎಂ

ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗಿನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More

ಕನ್ನಡ

ಪೊಲೀಸರ ಒತ್ತಡ ನಿವಾರಣೆಗೆ ಕ್ರೀಡೆ ಅಗತ್ಯ: ಜಿಲ್ಲಾಧಿಕಾರಿ

ಪೊಲೀಸರು ಪ್ರತಿದಿನ ಯಾವುದಾದರೊಂದು ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದರಿಂದ, ಕರ್ತವ್ಯದ ಅವಧಿಯಲ್ಲಿ ಹೆಚ್ಚಿನ ಉತ್ಸಾಹದಿಂದ ಕಾರ್ಯನಿರ್ವಹಿಸಲು ಸಾಧ್ಯವಾಗುವುದರ ಜೊತೆಗೆ ಒತ್ತಡ ರಹಿತ, ಆರೋಗ್ಯಕರ ಜೀವ ನಡೆಸಲು ಸಾಧ್ಯವಾಗಲಿದೆ. Read More

Udupi

ಮತದಾರರ ಪಟ್ಟಿಯಲ್ಲಿ ಹೆಸರು ಖಚಿತಪಡಿಸಿಕೊಳ್ಳಿ: ಕೂರ್ಮಾರಾವ್

 ಅವರು ಇಂದು ಜಿಲ್ಲಾಡಳಿತ ಮತ್ತು ಜಿಲ್ಲಾ ಸ್ವೀಪ್ ಸಮಿತಿ ಉಡುಪಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅಂಗವಾಗಿ ಉಡುಪಿಯ ಬನ್ನಂಜೆಯಿAದ ಅಜ್ಜರಕಾಡು ಹುತಾತ್ಮ ಸ್ಮಾರಕದವರೆಗೆ ನಡೆದ ಜಾಥಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಭೋದಿಸಿ ಮಾತನಾಡಿದರು.Read More

Udupi

ಹೊರಗುತ್ತಿಗೆ ನೌಕರರ ವೇತನ ಮತ್ತು ಇತರೆ ಸೌಲಭ್ಯಗಳನ್ನು ನಿಗಧಿತ ಕಾಲಾವಧಿಯಲ್ಲಿ ಪಾವತಿಸಿ :

ಅವರು ಇಂದು ಮಣಿಪಾಲದ ರಜತಾದ್ರಿಯ ಅಟಲ್ ಬಿಹರಿ ವಾಜಪೇಯಿ ಸಭಾಂಗಣದಲ್ಲಿ, ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ನೌಕರರ ರಾಜ್ಯ ವಿಮಾ ನಿಗಮ, ಉದ್ಯೋಗಿಗಳ ಭವಿಷ್ಯ ನಿಧಿ ಇವರ ಸಹಯೋಗದಲ್ಲಿ ನಡೆದ , ಹೊರಗುತ್ತಿಗೆ ಸಿಬ್ಬಂದಿಗಳ ಇಎಸ್‌ಐ ಮತ್ತು ಇಪಿಎಫ್ ಬಗ್ಗೆ ಪ್ರಧಾನ ಮಾಲೀಕರು ಮತ್ತು ಗುತ್ತಿಗೆದಾರರ ಜವಾಬ್ದಾರಿಗಳು ಮತ್ತು ಕರ್ತವ್ಯಗಳ ಕುರಿತು ಆಯೋಜಿಸಿದ್ದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು.Read More

Udupi

ಸಫಾಯಿ ಕರ್ಮಚಾರಿಗಳಿಗೆ ಹಕ್ಕುಪತ್ರ ಶೀಘ್ರದಲ್ಲಿ ವಿತರಿಸಿ: ಜಿಲ್ಲಾಧಿಕಾರಿ

ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ನಡೆದ, ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More

error: Content is protected !!