Tags : Kurma Rao

ಕನ್ನಡ

ಜನ ಸಾಮಾನ್ಯರಿಗೆ ಆರೋಗ್ಯ ಶಿಕ್ಷಣದ ಬಗ್ಗೆ ಅರಿವು ಮೂಡಿಸಿ: ಕೂರ್ಮಾರಾವ್ ಎಂ

ಬಾಣಂತಿಯರಿಗೆ ಆರಂಭಿಕ ಹಂತದಲ್ಲಿಯೇ ತಾಯಿ ಕಾರ್ಡು ನೀಡುವುದರೊಂದಿಗೆ ಪ್ರತಿ ತಿಂಗಳು ಆರೋಗ್ಯ ತಪಾಸಣೆಯನ್ನು ನಿಯಮಿತವಾಗಿ ಮಾಡಿ, ಉತ್ತಮ ಆರೋಗ್ಯ ಹೊಂದುವ ಬಗ್ಗೆ ಸೂಚನೆಗಳನ್ನು ನೀಡುವುದರ ಜೊತೆಗೆ ಪೌಷ್ಠಿಕ ಆಹಾರ ಸೇವನೆಗೆ ಶಿಫಾರಸು ಮಾಡಬೇಕು. Read More

Udupi

ಮಣ್ಣಪಳ್ಳದಲ್ಲಿ ಕ್ರಾಪ್ಟ್ ವಿಲೇಜ್ ಮಾಡಲು ರೂಪುರೇಷೆ ಸಿದ್ದಪಡಿಸಿ : ಕೂರ್ಮಾರಾವ್

ಮಣ್ಣಪಳ್ಳದಲ್ಲಿ ವಾರದ ಮಾರುಕಟ್ಟೆ,  ಆಹಾರ ಮೇಳ ಮತ್ತು  ಕರಕುಶಲ ವಸ್ತುಪ್ರದರ್ಶನ ಮುಂತಾದ ಕಾರ್ಯಕ್ರಮಗಳ ಮೂಲಕ  ದೆಹಲಿ ಹಾತ್  ಮಾದರಿಯಲ್ಲಿ  ಕ್ರಾಪ್ಟ್ ವಿಲೇಜ್ ಮಾಡಲು ಸಾಧ್ಯವಿದೆ. Read More

ಕನ್ನಡ

ಎಂಡೋಸಲ್ಫಾನ್ ಪೀಡಿತರ ಸಮಸ್ಯೆಗಳನ್ನು ಶೀಘ್ರದಲ್ಲಿ ಬಗೆಹರಿಸಿ: ಸಚಿವ ಅಂಗಾರ

ಎಂಡೋಸಲ್ಫಾನ್ ಪೀಡಿತರ ಸಮಸ್ಯೆಗಳನ್ನು ಶೀಘ್ರವಾಗಿ  ಬಗೆಹರಿಸುವ ನಿಟ್ಟಿನಲ್ಲಿ ಕೆ.ಡಿ.ಪಿ ಸಭೆಗಳಲ್ಲಿ ಈ ಬಗ್ಗೆ ಚರ್ಚಾ ವಿಷಯವನ್ನಾಗಿ ಸೇರ್ಪಡೆ ಮಾಡುವಂತೆ  ತಿಳಿಸಿದರು.Read More

ಕನ್ನಡ

ಗಣೇಶ ಚತುರ್ಥಿ ಆಚರಣೆಗೆ ಅನುಮತಿ ನೀಡುವಾಗ ಸಮನ್ವಯವಿರಲಿ: ಕೂರ್ಮಾರಾವ್

ಗಣೇಶ ಪ್ರತಿಷ್ಠಾಪನೆ ಸಂದರ್ಭದಲ್ಲಿ ಬ್ಯಾನರ್ ಮತ್ತು ಫ್ಲೆಕ್ಸ್ಗಳನ್ನು ಅಳವಡಿಸುವ ಮುನ್ನ ಸಂಬಂಧಪಟ್ಟ ಆಯೋಜಕರಿಗೆ ಈ ಬಗ್ಗೆ ಅನುಮತಿ ಪಡೆಯುವಂತೆ ತಿಳಿಸಿ, ಅವುಗಳಲ್ಲಿ ಯಾವುದೇ ಆಕ್ಷೇಪಾರ್ಹ ವಾಕ್ಯಗಳಿಲ್ಲದಿರುವ ಬಗ್ಗೆ ಪರಿಶೀಲನೆ ನಡೆಸಿ.Read More

ಕನ್ನಡ

1 ರಿಂದ 19 ವರ್ಷದೊಳಗಿನವರಿಗೆ ಜಂತುಹುಳು ನಿವಾರಣಾ ಮಾತ್ರೆ ವಿತರಿಸಿ : ಜಿಲ್ಲಾಧಿಕಾರಿ

ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ನಡೆದ,  ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಕುರಿತು ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More

error: Content is protected !!