Tags : Kurma Rao

Udupi

ಜಿಲ್ಲೆಯಲ್ಲಿ ಪ್ರತೀ ಮನೆಯಲ್ಲೂ ತ್ರಿವರ್ಣ ಧ್ವಜ ಅಭಿಯಾನ : ಜಿಲ್ಲಾಧಿಕಾರಿ

ಅವರು ಶುಕ್ರವಾರ, ರಜತಾದ್ರಿಯ  ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ , ಜಿಲ್ಲೆಯಲ್ಲಿ ಪ್ರತೀ ಮನೆಯಲ್ಲೂ ತ್ರಿವರ್ಣ ಧ್ವಜ (ಹರ್ ಘರ್ ತಿರಂಗಾ) ಅಭಿಯಾನ ಆಯೋಜಿಸುವ ಕುರಿತ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More

Udupi

ಪ್ರಾಕೃತಿಕ ವಿಕೋಪ ಸಮಸ್ಯೆ ಕುರಿತು ಜಿಲ್ಲಾಡಳಿತದ ವಾಟ್ಸ್ಆಪ್ ಸಂಖ್ಯೆಗೆ ಮಾಹಿತಿ ನೀಡಿ

ಇದರ ಸದುಪಯೋಗವನ್ನು ಪಡೆಯುವುದರೊಂದಿಗೆ ಮಾನ್ಸೂನ್ ಸಂಧರ್ಭದಲ್ಲಿ ಎದುರಾಗುವ ಸಮಸ್ಯೆಗಳಿಗೆ ಸಕಾಲದಲ್ಲಿ ಪರಿಹಾರ ಕಾರ್ಯಕೈಗೊಳ್ಳಲು ಜಿಲ್ಲಾಡಳಿತದೊಂದಿಗೆ ಕೈ ಜೋಡಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.                                Read More

Udupi

ಉಡುಪಿ ಜಿಲ್ಲೆಯಲ್ಲಿ 10000 ಜನರಿಂದ ಯೋಗಾಭ್ಯಾಸ ಕಾರ್ಯಕ್ರಮ: ಕೂರ್ಮಾರಾವ್ ಎಂ

ಜಿಲ್ಲೆಯಲ್ಲಿ ನಡೆಯುವ ಯೋಗಾಥಾನ್ ಕಾರ್ಯಕ್ರಮಕ್ಕೆ 10000 ಜನರಿಗೆ ಏಕಕಾಲದಲ್ಲಿ ಒಂದೆಡೆ ತರಬೇತಿ ನೀಡಿ,ಯೋಗವನ್ನು ತಮ್ಮ ದೈನಂದಿನ ಚಟುವಟಿಕೆಗಳನ್ನಾಗಿಸಿಕೊಳ್ಳುವುದರೊಂದಿಗೆ ಉತ್ತಮ ಮಾನಸಿಕ ಮತ್ತು ದೈಹಿಕ ಆರೋಗ್ಯವಂತರನ್ನಾಗಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ , ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ ಪ್ರಮಾಣಪತ್ರ ನೀಡಲಾಗುವುದು ಎಂದರು.Read More

Udupi

ಸರ್ಕಾರಿ ಗೋಶಾಲೆಗಳನ್ನು ಶೀಘ್ರದಲ್ಲಿ ನಿರ್ಮಿಸಿ: ಕೂರ್ಮಾರಾವ್

ಲ್ಲೆಯಲ್ಲಿ ಸರ್ಕಾರಿ ಗೋಶಾಲೆಯನ್ನು ಇತರರ ಸಹಭಾಗಿತ್ವದಲ್ಲಿ ರಾಜ್ಯಕ್ಕೇ ಮಾದರಿಯಾಗುವ ರೀತಿಯಲ್ಲಿ  , ಗೋವುಗಳಿಗೆ ಅಗತ್ಯವಿರುವ ಎಲ್ಲಾ ರೀತಿಯ ಸೌಲಭ್ಯಗಳನ್ನು  ಒದಗಿಸುವುದರೊಂದಿಗೆ  ಶೀಘ್ರದಲ್ಲಿ ನಿರ್ಮಿಸುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್  ಎಂ. ಸೂಚಿಸಿದರು.Read More

ಕನ್ನಡ

‘ಹಲೋ ಕಂದಾಯ ಸಚಿವರೇ’ ಸಹಾಯವಾಣಿ ಮೂಲಕ ಮನೆ ಬಾಗಿಲಿಗೆ ಪಿಂಚಣಿ ಸೌಲಭ್ಯ

ಈ ಯೋಜನೆಯಡಿ ಪಿಂಚಣಿ ಕೋರಿಕೆ ಸ್ವೀಕರಿಸಿದ 72 ಗಂಟೆಗಳಲ್ಲಿ ಅರ್ಹರಿಗೆ ಪಿಂಚಣಿ ಮಂಜೂರಾತಿ ಮಾಡಿ ಮನೆ ಬಾಗಿಲಿಗೆ ಪಿಂಚಣಿ ಆದೇಶವನ್ನು ತಲುಪಿಸಲಾಗುವುದುRead More

Udupi

ಗ್ರಾಮೀಣ ಭಾಗದ ಜನರ ಸಮಸ್ಯೆ ಬಗೆಹರಿಸಲು ಹಳ್ಳಿ ಭೇಟಿ : ಜಿಲ್ಲಾಧಿಕಾರಿ ಕೂರ್ಮರಾವ್

ಸರ್ಕಾರ ದೂರದ ಗ್ರಾಮೀಣ ಪ್ರದೇಶದ ಜನರಿಗೆ ತಾವಿದ್ದ ಸ್ಥಳದಲ್ಲಿಯೇ ಅಧಿಕಾರಿಗಳು ಬಂದು ಸಮಸ್ಯೆಗಳನ್ನು ಆಲಿಸಿ, ಪರಿಹಾರ ಒದಗಿಸಿ, ಸ್ಪಂದಿಸಬೇಕೆಂಬ ಉದ್ದೇಶದಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಆಯೋಜಿಸಿದೆ ಎಂದರು.Read More

error: Content is protected !!