Tags : Kurma Rao

Udupi

ನೆರೆ ಹಾಗೂ ಪ್ರಾಕೃತಿಕ ವಿಕೋಪ ಸಂದರ್ಭಗಳಲ್ಲಿ ಪರಿಹಾರ ಕಾರ್ಯಗಳನ್ನು ತುರ್ತು ಕೈಗೊಳ್ಳಿ: ಕೂರ್ಮಾರಾವ್

ಪ್ರಕೃತಿ ವಿಕೋಪಗಳಿಂದ ಉಂಟಾಗುವ ಪ್ರಾಣ ಹಾನಿಗೆ 24 ಗಂಟೆಯೊಳಗೆ ಪರಿಹಾರವನ್ನು ಒದಗಿಸಬೇಕು, ಮನೆ ಹಾಗೂ ಬೆಳೆ ಹಾನಿಗಳ ಅಂದಾಜು ಮೊತ್ತವನ್ನು 48 ಗಂಟೆಯ ಒಳಗಾಗಿ ವರದಿಯನ್ನು ನೀಡುವುದರ ಜೊತೆಗೆ ಪರಿಹಾರ ಮೊತ್ತವನ್ನು ಸಾಧ್ಯವಾದಷ್ಟು ಶೀಘ್ರದಲ್ಲಿ ವಿತರಿಸುವ ಕಾರ್ಯಗಳು ಆಗಬೇಕು ಎಂದರು.Read More

ಕನ್ನಡ

ಬಾಲ ಕಾರ್ಮಿಕ ಮುಕ್ತ ಮಾದರಿ ಜಿಲ್ಲೆಯಾಗಿಸಲು ಕ್ರಿಯಾ ಯೋಜನೆ: ಕೂರ್ಮಾರಾವ್

ಅವರು ಇಂದು ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಕರ್ನ್ಸ್ನ್ ಫಾರ್ ವರ್ಕಿಂಗ್ ಚಿಲ್ಡ್ರನ್ ಕುಂದಾಪುರ ಮತ್ತು ವಿವಿಧ ಇಲಾಖೆಗಳ ಸಹಯೋಗದಲ್ಲಿ, ಮಕ್ಕಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.Read More

Udupi

ನೈಸರ್ಗಿಕ ಪ್ರಾಕೃತಿಕ ವಿಕೋಪಗಳ ಮುನ್ಸೂಚನೆ ನೀಡಿ ಹೆಚ್ಚಿನ ಹಾನಿ ತಪ್ಪಿಸಿ: ಕೂರ್ಮಾರಾವ್

ಉಡುಪಿ, ಏಪ್ರಿಲ್ 26, 2022: ಮಳೆಯಿಂದಾಗುವ ಅತಿವೃಷ್ಠಿ ಸೇರಿದಂತೆ ನೈಸರ್ಗಿಕ ಪ್ರಾಕೃತಿಕ ವಿಕೋಪಗಳು ಉಂಟಾಗುವ ಮುನ್ಸೂಚನೆಗಳನ್ನು ಜನರಿಗೆ ಮುಂಚಿತವಾಗಿಯೇ ತಿಳಿಸಿ ಅವುಗಳನ್ನು ಎದುರಿಸುವ ಬಗ್ಗೆ ಅರಿವು ಮೂಡಿಸಿ, ಹಾನಿ ಉಂಟಾಗದಂತೆ ಮುಂಜಾಗ್ರತಾ ಕ್ರಮಗಳನ್ನು ವಹಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು. ಅವರು ಜಿಲ್ಲಾಧಿಕಾರಿ ಸಂಕೀರ್ಣದ ವೀಡಿಯೋ ಕಾನ್ಫರೆನ್ಸ್ ಹಾಲ್‌ನಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಾಗುವ ಯಾವುದೇ ರೀತಿಯ ನೈಸರ್ಗಿಕ ಅವಘಡಗಳು, ಪರಿಣಾಮಕ್ಕೆ ಸ್ಥಳೀಯ ಸಾರ್ವಜನಿಕರು ಒಳಗಾಗುತ್ತಾರೆ. […]Read More

ಕನ್ನಡ

ಉಡುಪಿ: ಹಾಲಾಡಿಯಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

ಕುಂದಾಪುರ ತಾಲೂಕಿನ ಹಾಲಾಡಿ ಗ್ರಾಮ ಪಂಚಾಯತ್ ಮತ್ತು ಅಮಾಸೆಬೈಲು ಗ್ರಾಮದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ಆಯಾ ಗ್ರಾಮದ ಗ್ರಾಮಕರಣಿಕರಿಗೆ ನೀಡಿ, ಕಾರ್ಯಕ್ರಮದ ಪ್ರಯೋಜನ ಪಡೆಯುವಂತೆ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More

Udupi

ದ್ವಿತೀಯ ಪಿಯು ಪರೀಕ್ಷೆಯನ್ನು ಮುಕ್ತ ವಾತಾವರಣದಲ್ಲಿ, ಪಾರದರ್ಶಕವಾಗಿ ನಡೆಸಿ : ಕೂರ್ಮಾರಾವ್

ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ ಪರೀಕ್ಷೆ ನಡೆಸುವ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More

Udupi

ಮಾ.19 ರಂದು ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ

ಈ ವ್ಯಾಪ್ತಿಯ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ಕಾಪು ತಾಲೂಕು ಕಚೇರಿ ಅಥವಾ ಸಾಂತೂರು, ಪಿಲಾರು ಗ್ರಾಮಕರಣಿಕರ ಕಚೇರಿಗೆ ನೀಡುವಂತೆ ಅಪರ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.Read More

error: Content is protected !!