Tags : Kurma Rao

ಕನ್ನಡ

ಕಂದಾಯ ದಾಖಲೆ ಮನೆ ಬಾಗಿಲಿಗೆ: ಜಿಲ್ಲಾಧಿಕಾರಿ

ಕಂದಾಯ ಇಲಾಖೆ ವತಿಯಿಂದ ಸಾರ್ವಜನಿಕರಿಗೆ ನೀಡುತ್ತಿರುವ ಮೂಲ ದಾಖಲೆಗಳಾದ ಪಹಣಿ, ಅಟ್ಲಾಸ್,ಹಿಸ್ಸಾ ಸ್ಕೆಚ್,ಆದಾಯ ಪ್ರಮಾಣ ಪತ್ರ ಮತ್ತು ಜಾತಿ ಪ್ರಮಾಣಪತ್ರಗಳನ್ನು ,ಈಗಾಗಲೇ ಪ್ರೂಟ್ಸ್ ತಂತ್ರಾಂಶದಲ್ಲಿ ನೊಂದಣಿಯಾಗಿರುವ ರೈತರ ಮನೆ ಮನೆಗೆ ಭೇಟಿ, ಉಚಿತವಾಗಿ ವಿತರಿಸಲಾಗುವುದು. Read More

Udupi

ಉಡುಪಿ: ಕಾಲೇಜುಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮುಂದುವರಿಕೆ

ಪ್ರಸ್ತುತ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್ - ಕೇಸರಿ ಶಾಲು ವಿವಾದದ ಹಿನ್ನೆಲೆ, ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಕಾಲೇಜುಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮುಂದುವರಿಸಲಾಗಿದೆ.Read More

Udupi

ಜಿಲ್ಲೆಯಲ್ಲಿ ಬಾಲ್ಯ ವಿವಾಹ ನಿಷೇಧ ಕುರಿತು ಅಭಿಯಾನ ಕಾರ್ಯಕ್ರಮ

ಬಾಲ್ಯ ವಿವಾಹ ನಿಷೇದ ಅಂಗವಾಗಿ ವ್ಯಾಪಕ ಅರಿವು ಮೂಡಿಸಲು ಜಿಲ್ಲೆಯಲ್ಲಿ ಮಾರ್ಚ್ 6 ರಿಂದ 10 ರ ವರೆಗೆ ಎಲ್.ಇ.ಡಿ. ವಾಹನಗಳ ಮೂಲಕ ವಿಶೇಷ ಅಭಿಯಾನ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು.   ಅವರು ಇಂದು, ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್‌ನಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More

ಕನ್ನಡ

ಕಂದಾಯ ಸಚಿವರ ಗ್ರಾಮ ವಾಸ್ತವ್ಯಕ್ಕೆ ಅಗತ್ಯ ಸಿದ್ದತೆ ಮಾಡಿಕೊಳ್ಳಿ: ಕೂರ್ಮಾರಾವ್

ಕಂದಾಯ ಸಚಿವರು ಮೊದಲಿಗೆ ಕಾರ್ಕಳ ತಾಲೂಕಿಗೆ ಭೇಟಿ ನೀಡಿ, ಅಲ್ಲಿ ಕಡತ ವಿಲೇವಾರಿ ಸಪ್ತಾಹ ಕಾರ್ಯಕ್ರಮ, ಕಂದಾಯ ಮೇಳ ಹಾಗೂ ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ನಂತರ ಬ್ರಹ್ಮಾವರ ತಾಲೂಕಿನ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಪ್ರಯುಕ್ತ ಕೊಕ್ಕರ್ಣೆ, ಆರೂರು ಮತ್ತು ಕೆಂಜೂರು ಗ್ರಾಮಗಳಿಗೆ ಭೇಟಿ ನೀಡಲಿದ್ದಾರೆ ಎಂದರು.Read More

error: Content is protected !!