Tags : Kurma Rao

Udupi

ಕೋವಿಡ್ 19 ಲಸಿಕೆ : ಜಿಲ್ಲೆಯಲ್ಲಿ ಒಂದು ವಾರದಲ್ಲಿ 100% ಸಾಧನೆ ಗುರಿ

ಉಡುಪಿ ಜಿಲ್ಲೆಯಲ್ಲಿ ಕೋವಿಡ್ 19 ಲಸಿಕೆ ನೀಡುವಲ್ಲಿ ಪ್ರಥಮ ಡೋಸ್ 98.55 % ಹಾಗೂ ಎರಡನೇ ಡೋಸ್ 87.22 ಸಾಧನೆ ಆಗಿದ್ದು, ಒಂದು ವಾರದ ಅವಧಿಯಲ್ಲಿ ಎರಡೂ ವಿಭಾಗದಲ್ಲಿ 100% ಲಸಿಕೆ ನೀಡಲು ಯೋಜನೆ ರೂಪಿಸಲಾಗಿದೆ.Read More

Udupi

ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಪರಿಷೃತ ಮಾರ್ಗಸೂಚಿ : ಕೂರ್ಮಾರಾವ್

ಕೋವಿಡ್-19 ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರದ ಮಾರ್ಗಸೂಚಿಗಳ ಕಟ್ಟುನಿಟ್ಟಿನ ಅನುಷ್ಠಾನದಿಂದ ರಾಜ್ಯಾದ್ಯಂತ ಪಾಸಿಟಿವ್ ಪ್ರಕರಣಗಳ ಪ್ರಮಾಣದ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿರುವುದು ಕಂಡುಬಂದದ್ದರಿಂದ ಸರ್ಕಾರದ ಆದೇಶದಲ್ಲಿ ಕೆಲವೊಂದು ಮಾರ್ಪಾಡು ಮಾಡಿ ಮಾರ್ಗಸೂಚಿಗಳನ್ನು ಹೊರಡಿಸಲಾಗಿರುತ್ತದೆ.Read More

Udupi

ಉಡುಪಿ: 30,436 ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರಿಗೆ ಮುನ್ನೆಚ್ಚರಿಕೆ ಲಸಿಕಾ ಡೋಸ್

ಉಡುಪಿ, ಜ 8, 2022: ಕೋವಿಡ್ 19 ನಿಯಂತ್ರಣಕ್ಕೆ ಹಗಲಿರುಳು ಶ್ರಮಿಸುತ್ತಿರುವ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರಾದ ಪೊಲೀಸ್, ಕಂದಾಯ, ಗ್ರಾಮ ಪಂಚಾಯತ್ ಮತ್ತು ನಗರ ಸ್ಥಳೀಯ ಸಂಸ್ಥೆಗಳು ಮತ್ತಿತರ ಸಿಬ್ಬಂದಿಗಳನ್ನು ಕೋವಿಡ್ 3 ನೇ ಅಲೆ ಬಾಧಿಸದಂತೆ ಹಾಗೂ 60 ವರ್ಷ ಮೇಲ್ಪಟ್ಟ ಅಸ್ವಸ್ಥತೆ ಹೊಂದಿರುವವರಿಗೆ ಮುನ್ನೆಚ್ಚರಿಕೆಯಾಗಿ ಕೋವಿಡ್-19 ಮುನ್ನೆಚ್ಚರಿಕಾ ಡೋಸ್ ನೀಡಲು ಸರ್ಕಾರ ನಿರ್ಧರಿಸಿದೆ.  ಉಡುಪಿ ಜಿಲ್ಲೆಯಲ್ಲಿ ಜನವರಿ 10 ರಿಂದ ಆರೋಗ್ಯ ಕಾರ್ಯಕರ್ತರಿಗೆ, ಮುಂಚೂಣಿ ಕಾರ್ಯಕರ್ತರಿಗೆ ಹಾಗೂ 60ವರ್ಷ ಮೇಲ್ಪಟ್ಟ ಅಸ್ವಸ್ಥತೆ […]Read More

ಕನ್ನಡ

ಕೋವಿಡ್ ಮಾರ್ಗಸೂಚಿಗಳನ್ನು ಗ್ರಾಹಕರು ಪಾಲಿಸುವಂತೆ ಅಂಗಡಿ ಮಾಲೀಕರು ಎಚ್ಚರವಹಿಸಬೇಕು : ಕೂರ್ಮಾರಾವ್ ಎಂ

ಕೋವಿಡ್ ಮಾರ್ಗಸೂಚಿಗಳನ್ನು ಗ್ರಾಹಕರು ಪಾಲಿಸುವಂತೆ ಅಂಗಡಿ ಮುಂಗಟ್ಟುಗಳ ಮುಖ್ಯಸ್ಥರು ಎಚ್ಚರಿಸುವುದರೊಂದಿಗೆ ವ್ಯವಹರಿಸಬೇಕು ತಪ್ಪಿದಲ್ಲಿ ಅಂಗಡಿ ಮಾಲೀಕರಿಗೆ ದಂಡ ವಿಧಿಸಿ , ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಎಚ್ಚರಿಕೆಯನ್ನು ನೀಡಿದರು.Read More

ಕನ್ನಡ

ಉಡುಪಿ ಜಿಲ್ಲೆಯಲ್ಲಿ ನೈಟ್‌ಕರ್ಫ್ಯೂ ಕಟ್ಟುನಿಟ್ಟಾಗಿ ಆನುಷ್ಠಾನ: ಜಿಲ್ಲಾಧಿಕಾರಿ

ಡಿಸೆಂಬರ್ 28 ರಿಂದ ಜಿಲ್ಲೆಯಲ್ಲಿ ಎಲ್ಲಾ ಸಭೆ, ಸಮಾರಂಭ, ಸಮ್ಮೇಳನ, ಮದುವೆ ಇತ್ಯಾದಿಗಳಲ್ಲಿ ಭಾಗವಹಿಸುವವರ ಸಂಖ್ಯೆಯನ್ನು 300 ಕ್ಕೆ ಸೀಮಿತಗೊಳಿಸಿದ್ದು, ಈ ಕಾರ್ಯಕ್ರಮಗಳಲ್ಲಿ ಕೋವಿಡ್-19 ಸಮುಚಿತ ವರ್ತನೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವುದು ಸಂಘಟಕರ/ವ್ಯವಸ್ಥಾಪಕರ ಜವಾಬ್ದಾರಿಯಾಗಿದೆ ಎಂದರು.Read More

error: Content is protected !!