ವಿಧಾನಪರಿಷತ್‌ನ ದ್ವೈವಾರ್ಷಿಕ ಚುನಾವಣೆಯಲ್ಲಿ ಮುಕ್ತ, ಪಾರದರ್ಶಕ ಹಾಗೂ ನ್ಯಾಯಸಮ್ಮತ ಚುನಾವಣೆ ನಡೆಯುವ ರೀತಿಯಲ್ಲಿ ಕಾರ್ಯನಿರ್ವಸುವಂತೆ ಎಲ್ಲಾ ಮೈಕ್ರೋ ಅಬ್ಸರ್‌ವರ್‌ಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ತಿಳಿಸಿದರು. Read More
Tags : Kurma Rao
ಭಾರತರತ್ನ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಅಂಗವಾಗಿ, ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿನ ಅಂಬೇಡ್ಕರ್ ಅವರ ಪ್ರತಿಮೆಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.Read More
ಜಿಲ್ಲೆಯಲ್ಲಿ ಕೋವಿಡ್ ಹರಡುವುದನ್ನು ತಡೆಯಲು ಜಿಲ್ಲಾಮಟ್ಟದ ಕಣ್ಗಾವಲು ಮತ್ತು ಸಾರ್ವಜನಿಕ ಆರೋಗ್ಯ ಸುರಕ್ಷಣಾ ಕ್ರಮಗಳ ಅನುಷ್ಠಾನಕ್ಕಾಗಿ 12 ವಿವಿಧ ತಂಡಗಳನ್ನು ರಚಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ. Read More
ಜಿಲ್ಲಾಡಳಿತ "ಮನೆ ಮನೆಗೆ ಲಸಿಕಾ ಮಿತ್ರ" ಕಾರ್ಯಕ್ರಮ ಆರಂಭಿಸಿ ಲಸಿಕೆ ಪಡೆಯದವರ ಮಾಹಿತಿ ಸಂಗ್ರಹಿಸಿ ಅವರ ಮನವೊಲಿಸಿ ಲಸಿಕೆ ನೀಡುತ್ತಿರುವುದರಿಂದ ಒಂದು ವಾರದಿಂದ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಪಡೆಯುವವರ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳವಾಗಿದೆ.Read More
ಯಾವುದೇ ಗೊಂದಲ ಹಾಗೂ ದೋಷಗಳಿಲ್ಲದ ಶುದ್ಧ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವಂತೆ ಜಿಲ್ಲೆಯ ಎಲ್ಲಾ ಮತಗಟ್ಟೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು.Read More
ಕೋವಿಡ್ ಲಸಿಕೆ ಪಡೆಯುಲು ಬಾಕಿ ಇರುವವರ ಮನವೊಲಿಸಬೇಕು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. Read More
Manipal Academy of Higher Education’s Department of Student Affairs (DSA) in association with the Department of Commerce (DOC), MAHE conducted a workshop on the “Role of Students in making Udupi Nasha Mukt” for the students of DOC on Nov 17.Read More
ಜಿಲ್ಲೆಯಲ್ಲಿ 2,95,375 ಮನೆಗಳಿದ್ದು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಪ್ರತಿ ಮನೆಗಳಿಗೆ ಭೇಟಿ ನೀಡಿ, ಕೋವಿಡ್ ನಿರೋಧಕ ಲಸಿಕೆ ಪಡೆಯದೇ ಇರುವವರ ವಿವರವನ್ನು ಪಡೆಯುವುದರ ಜೊತೆಗೆ ಅವರುಗಳು ಲಸಿಕೆ ಪಡೆಯುವಂತೆ ಅರಿವು ಮೂಡಿಸಿ, ಲಸಿಕೆ ನೀಡಬೇಕು ಎಂದರು.Read More
ಸರ್ಕಾರ ಮಕ್ಕಳ ರಕ್ಷಣೆಗೆ ಅನೇಕ ಕಾನೂನುಗಳನ್ನು ಜಾರಿಗೆ ತರುವುದರೊಂದಿಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಆದರೂ ಸಮಾಜದಲ್ಲಿ ಬಾಲಕಾರ್ಮಿಕ ಪದ್ಧತಿ, ಭಿಕ್ಷಾಟನೆ, ಬಾಲ್ಯ ವಿವಾಹ, ಸೇರಿದಂತೆ ಮತ್ತಿತರ ಅನಿಷ್ಟ ಪದ್ಧತಿಗಳು ಅಲ್ಪಪ್ರಮಾಣದಲ್ಲಿ ನಡೆಯುತ್ತಿವೆ. ಇವುಗಳನ್ನು ಹೋಗಲಾಡಿಸುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ ಎಂದರು.Read More
ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು ಜಿಲ್ಲೆಯ ಎಲ್ಲಾ ಕಾಲೇಜುಗಳ ಮೂಲಕ ಅಭಿಯಾನ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.Read More