ಜಿಲ್ಲೆಯಾದ್ಯಂತ ಇಂದು ಆರಂಭವಾದ ಅಂಗನವಾಡಿ ಕೇಂದ್ರಕ್ಕೆ ಆಗಮಿಸಿದ, ಪುಟಾಣಿ ಮಕ್ಕಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಚಾಕೋಲೇಟ್, ಬಲೂನ್, ಗುಲಾಬಿ ಹೂ ನೀಡಿ ಪ್ರೀತಿಯಿಂದ ಸ್ವಾಗತಿಸಿದರು.Read More
Tags : Kurma Rao
ಜಿಲ್ಲೆಯ ಪ್ರವಾಸಿ ಕ್ಷೇತ್ರಗಳ ವರ್ಚುವಲ್ 3 ಡಿ ಯೋಜನೆಯನ್ನು ಅನುಷ್ಠಾನಗೊಳಿಸುವಂತೆ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು. Read More
ಜಿಲ್ಲೆಯಲ್ಲಿ ನವೆಂಬರ್ 1 ರಿಂದ ಬಾಲ ಕಾರ್ಮಿಕರು ಮತ್ತು ಕಿಶೋರ ಕಾರ್ಮಿಕರ ಸಮೀಕ್ಷೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು. Read More
ಜಿಲ್ಲೆಯಲ್ಲಿ ಭತ್ತದ ಕಟಾವು ಆರಂಭಗೊಳ್ಳುತ್ತಿದ್ದು, ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಲ್ಲಿ ,ಉಡುಪಿ,ಕಾರ್ಕಳ ಮತ್ತು ಕುಂದಾಪುರದಲ್ಲಿ ಭತ್ತ ಖರೀದಿ ಕೇಂದ್ರಗಳನ್ನು ತೆರೆಯುವ ಕುರಿತಂತೆ ತಕ್ಷಣ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಕೃಷಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು.Read More
Udupi DC M Kurma Rao asked the youth from the district to make the best use of the training program and enter the Civil service.Read More
ಉಡುಪಿ ಜಿಲ್ಲೆಯಲ್ಲಿ ಪೊಲೀಸರು ಅತ್ಯಂತ ಸುವ್ಯವಸ್ಥಿತವಾಗಿ ಯೋಜನಾ ಬದ್ದವಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇವರಿಗೆ ಜಿಲ್ಲಾಡಳಿತದಿಂದ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಹೇಳಿದರು.Read More
ಕೊನೆಯ ವರ್ಷದ ಪದವಿಯನ್ನು (ಯಾವುದೇ ಪದವಿ) ವ್ಯಾಸಂಗ ಮಾಡುತ್ತಿರುವ ಅಥವಾ ಪದವೀಧರರಾಗಿದ್ದು, ಉದ್ಯೋಗದಲ್ಲಿರುವ / ನಿರುದ್ಯೋಗಿ ವಿದ್ಯಾರ್ಥಿಗಳು ತರಬೇತಿಗೆ ಅರ್ಹರಾಗಿರುತ್ತಾರೆ.Read More
ಜಿಲ್ಲೆಯಲ್ಲಿ ಕೂಲಿಯಾಳುಗಳ ಸಮಸ್ಯೆಯಿದ್ದು, ಕಟಾವಿನ ಅವಧಿಯಲ್ಲಿ ಮಳೆ ಸಹ ಬರುವುದರಿಂದ ರೈತರು ಭತ್ತದ ಬೆಳೆ ಕಟಾವಿಗೆ ಅನಿವಾರ್ಯವಾಗಿ ಕಂಬೈನ್ಡ್ ಹಾರ್ವೆಸ್ಟರ್‌ಗಳನ್ನು ಅವಲಂಬಿಸಿರುತ್ತಾರೆ. ಈ ಸನ್ನಿವೇಶದ ಪ್ರಯೋಜನ ಪಡೆದು ಕೆಲವೊಂದು ಖಾಸಗಿ ಕಂಬೈನ್ಡ್ ಹಾರ್ವೆಸ್ಟರ್ ಮಾಲಕರು ಸ್ಥಳೀಯ ಮಧ್ಯವರ್ತಿಗಳೊಂದಿಗೆ ಸೇರಿ ರೈತರಿಂದ ಭತ್ತ ಕಟಾವಿಗೆ ಹೆಚ್ಚಿನ ಬಾಡಿಗೆ ದರವನ್ನು ಪಡೆಯುತ್ತಿರುವ ಬಗ್ಗೆ ರೈತ ಸಂಘಟನೆಗಳು ಹಾಗೂ ರೈತರಿಂದ ನಿರಂತರವಾಗಿ ಜಿಲ್ಲಾಡಳಿತಕ್ಕೆ ದೂರುಗಳು ಬರುತ್ತಿವೆ.Read More
Dakshina Kannada and Udupi districts are gearing up for the cleanliness drive under the month-long 'Clean India,' program.Read More
ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿಗಳು ಜನ ಸಾಮಾನ್ಯರ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವ ರೀತಿಯಲ್ಲಿ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್ ತಿಳಿಸಿದರು.Read More