Tags : lok adalat

Uttara Kannada

ಸೆ.09 ರಂದು ರಾಷ್ಟ್ರೀಯ ಲೋಕ ಅದಾಲತ್: ಡಿ.ಎಸ್.ವಿಜಯ ಕುಮಾರ

ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಸೆ.09 ರಂದು ಕಾರವಾರ ಜಿಲ್ಲೆಯಲ್ಲಿ ಮೂರನೇ ‘ರಾಷ್ಟ್ರೀಯ ಬೃಹತ್ ಲೋಕ್ ಅದಾಲತ್’ ನಡೆಯಲಿದೆ Read More

Uttara Kannada

ಮಾರ್ಚ 12 ರಂದು ಜಿಲ್ಲೆಯ 26 ನ್ಯಾಯಾಲಯಗಳಲ್ಲಿ ಲೋಕ ಅದಾಲತ್‍

ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಕಡಿಮೆ ಮಾಡಲು ಹಾಗೂ ಶೀಘ್ರದಲ್ಲಿ ನ್ಯಾಯ ದೊರಕಿಸಿ ಕೊಡುವ ಉದ್ದೇಶದಿಂದ ಮಾರ್ಚ 12 ರಂದು ಜಿಲ್ಲೆಯ 26 ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್‍ನ್ನು ಹಮ್ಮಿಕೋಳ್ಳಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನೂ ಸೇವಾ ಪ್ರಾಧಿಕಾರದ ಸದಸ್ಯ ಕಾಆರ್ಯದರ್ಶಿ ಎನ್. ಸಂತೋಷಕುಮಾರ ಶೆಟ್ಟಿ ಹೇಳಿದರು.Read More

Udupi

ಮಾ. 12 ರಂದು ರಾಷ್ಟ್ರೀಯ ಲೋಕ್ ಅದಾಲತ್

ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣ ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.Read More

ಕನ್ನಡ

ಕುಮಟಾ: ಡಿಸೆಂಬರ್ 18ಕ್ಕೆ ಬೃಹತ್ ಲೋಕ ಅದಾಲತ್

ಸದರಿ ಲೋಕ ಅದಾಲತ್‍ನಲ್ಲಿ ದೌರ್ಜನ್ಯ, ನಷ್ಟ ಪರಿಹಾರ ಕುರಿತ ತಕರಾರುಗಳು, ಮೋಟಾರ್ ವೆಹಿಕಲ್ ಪ್ರಕರಣಗಳು, ಬ್ಯಾಂಕುಗಳ ಸಾಲ ವಸೂಲಿ, ಸಿವಿಲ್ ವ್ಯಾಜ್ಯಗಳು, ಚೆಕ್ ಬೌನ್ಸ್ ಪ್ರಕರಣಗಳು ಸೇರಿ ಹಲವು ಬಗೆಯ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಅವಕಾಶವಿದೆ. Read More

Dakshina Kannada

ಡಿಸೆಂಬರ್ 18 ರಂದು ಮೆಗಾ ಲೋಕ್ ಅದಾಲತ್

ಮೆಗಾ ಲೋಕ್ ಅದಾಲತ್‍ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.Read More

ಕನ್ನಡ

ಡಿಸೆಂಬರ್ 18 ರಂದು ಮೆಗಾ ಲೋಕ್ ಅದಾಲತ್

ಡಿಸೆಂಬರ್ 18 ರಂದು ರಾಜ್ಯಾದ್ಯಂತ ಮೆಗಾ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ. ಈ ಅದಾಲತ್‌ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.Read More

error: Content is protected !!