Tags : Lokayukta

Udupi

ಲೋಕಾಯುಕ್ತ ಜನ ಸಂಪರ್ಕ ಸಭೆ

ಉಡುಪಿ ಲೋಕಾಯುಕ್ತ ವಿಭಾಗದ ವತಿಯಿಂದ ಜಿಲ್ಲಾ ಲೋಕಾಯುಕ್ತ ವಿಭಾಗದ ಪೊಲೀಸ್ ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಮತ್ತು ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು ಮೇ 8 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ವರೆಗೆ ಕುಂದಾಪುರ ತಾಲೂಕು ಮಿನಿ ವಿಧಾನಸೌಧದ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ ನಡೆಸಲಿದ್ದಾರೆ.Read More

Uttara Kannada

ಉತ್ತರ ಕನ್ನಡ ಜಿಲ್ಲೆಯಲ್ಲಿ ಉಪ ಲೋಕಾಯುಕ್ತರ ಪ್ರವಾಸ

ಕಾರವಾರ, ಫೆ.14, 2024: ರಾಜ್ಯದ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಮಾರ್ಚ್ 2 ರಿಂದ 4 ರ ವರೆಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ.Read More

ಕನ್ನಡ

ಜು.12 ರಂದು ಲೋಕಾಯುಕ್ತರಿಂದ ಜನಸಂಪರ್ಕ ಸಭೆ

ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ನಿರೀಕ್ಷಕರು ಇದೇ ಜು.12ರ ಬುಧವಾರ ಬೆಳಿಗ್ಗೆ 11 ಗಂಟೆಯಿಂದ ಮೂಡಬಿದ್ರೆ ತಾಲೂಕು ಕಚೇರಿಯಲ್ಲಿ ಜನ ಸಂಪರ್ಕ ಸಭೆಯನ್ನು ಹಮ್ಮಿಕೊಂಡಿದ್ದಾರೆ.Read More

ಕನ್ನಡ

ಜೂನ್ 14 ರಂದು ಲೋಕಾಯುಕ್ತ ಜನ ಸಂಪರ್ಕ ಸಭೆ

ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರೆ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ ಹಾಗೂ ನೌಕರರ ವಿರುದ್ಧವೂ ಸಹ ಸಾರ್ವಜನಿಕರು ದೂರು ನೀಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.Read More

ಕನ್ನಡ

ಉಡುಪಿ: ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಕೆಗೆ ಅವಕಾಶ

ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ವಿಚಾರಣೆ ಬಯಸುವ ಜಿಲ್ಲೆಯ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದು. Read More

error: Content is protected !!