Tags :Lokayukta

ಕನ್ನಡ

ಉಡುಪಿ: ಲೋಕಾಯುಕ್ತ ಕಾಯ್ದೆಯಡಿ ದೂರು ಸಲ್ಲಿಕೆಗೆ ಅವಕಾಶ

ಕರ್ನಾಟಕ ಲೋಕಾಯುಕ್ತ ಕಾಯ್ದೆಯಡಿ ವಿಚಾರಣೆ ಬಯಸುವ ಜಿಲ್ಲೆಯ ಸಾರ್ವಜನಿಕರು ನಿಗದಿತ ಪ್ರಪತ್ರದಲ್ಲಿ ದೂರನ್ನು ಲೋಕಾಯುಕ್ತ ಸಂಸ್ಥೆಗೆ ಸಲ್ಲಿಸಬಹುದು. Read More

ಕನ್ನಡ

ಲೋಕಾಯುಕ್ತ: ಸೆ.19 ರಿಂದ ಅಹವಾಲು ಸ್ವೀಕಾರ

ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಮತ್ತು ಇನ್ನಿತರೆ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧದ ದೂರುಗಳನ್ನು ನೀಡಬಹುದಾಗಿದೆ. Read More

ಕನ್ನಡ

ಜು.19 ರಿಂದ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಸಾರ್ವಜನಿಕರಿಂದ ದೂರು ಪಡೆಯಲು ಕರ್ನಾಟಕ ಲೋಕಾಯುಕ್ತದ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಜು.19ರಿಂದ ಜಿಲ್ಲೆಯ ವಿವಿಧ ತಾಲೂಕುಗಳ ಪ್ರವಾಸ ಕೈಗೊಂಡಿದ್ದಾರೆ.Read More

error: Content is protected !!