ವಿದ್ಯಾರ್ಥಿಗಳು ಜ್ಞಾನ ಹೊಂದುವ ಜತೆಗೆ ಉನ್ನತ ಅಧಿಕಾರಿಗಳಾಗಿ ದೇಶಕ್ಕೆ ಕೀರ್ತಿ ತರುವ ಕೆಲಸದತ್ತ ಗಮನ ಹರಿಸಬೇಕು ಎಂದು ಪದ್ಮಶ್ರೀ ಪುರಸ್ಕೃತ ಅಕ್ಷರಸಂತ ಹರೇಕಳ ಹಾಜಬ್ಬ ಹೇಳಿದರು. ಮೀಡಿಯಾ ಅಲ್ಯೂಮ್ನಿ ಅಸೋಸಿಯೇಶನ್ ಆಫ್ ಮಂಗಳಗಂಗೋತ್ರಿ (ಮಾಮ್) ಸಂಘಟನೆ ವತಿಯಿಂದ ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ `ಮಾಮ್ ಇನ್‌ಸ್ಪೈರ್ ಅವಾರ್ಡ್' ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.Read More