Tags : Madhav Nayak

Uttara Kannada

Lockdown induced factors burden contractors

Most of our laborers come from North Karnataka districts and states like Bihar, Jharkhand, and Chattisgarh. They have returned to their village due to Covid and lockdown. We are facing a shortage of laborers. Those who are available demand twice the amount than which we allocate," Karwar Taluk Registered Contractors Association president Madhav Nayak told The Canara Post.Read More

Uttara Kannada

ಕೋವಿಡ್ ಸಮಯದಲ್ಲಿ ಭೂಮಿ ಪೂಜೆ, ಉದ್ಘಾಟನೆ ಕಾರ್ಯಕ್ರಮ ಸ್ಥಗಿತಗೊಳಿಸಿ

ಭೂಮಿಪೂಜೆ, ಉದ್ಘಾಟನೆ ಕಾರ್ಯಕ್ರಮ ನಡೆಸದಂತೆ ಸರಕಾರ ಆದೇಶ ಹೊರಡಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಮತ್ತು ರಾಜ್ಯ ಸರಕಾರದ ಮುಖ್ಯಕಾರ್ಯದರ್ಶಿ ರವಿಕುಮಾರ್ ಅವರಿಗೆ ಇ–ಮೇಲ್ ಮುಖಾಂತರ ಮನವಿ ಸಲ್ಲಿಸಿ ಒತ್ತಾಯಿಸಿದ್ದೇನೆRead More

ಕನ್ನಡ

ಕಾರವಾರ ರೆಡ್ ಕ್ರಾಸ್‍ ವಿಪತ್ತು ನಿರ್ವಹಣಾ ಘಟಕದಿಂದ ಶವ ಸಂಸ್ಕಾರ

ರವಿವಾರದಂದು ಮೆದುಳು ರಕ್ತಸ್ರಾವದಿಂದ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದ ಕಾರವಾರ ತಾಲೂಕಿನ ಸದಾಶಿವಗಡದ ಅಲ್ಕಾ ನಾಯ್ಕ ಎಂಬ ಮಹಿಳೆಯ ಶವ ಸಂಸ್ಕಾರವನ್ನು ರೆಡ್ ಕ್ರಾಸ್ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ದಿವೇಕರ ಕಾಲೇಜು ಎದುರಿನ ರುದ್ರಭೂಮಿಯಲ್ಲಿ ನೆರವೇರಿಸಲಾಯಿತು.Read More

ಅನಿಸಿಕೆ

ವಿಳಂಬ ಮಾಡಿ ನೆರೆ ಪರಿಹಾರ ಕಾಮಗಾರಿ ನೀಡಿದ್ದಲ್ಲದೆ, ಬೇರೆ ತಾಲ್ಲೂಕಿನ ಗುತ್ತಿಗೆದಾರರಿಗೆ ನೀಡಿದ್ದೇಕೆ?

ಕಾರವಾರ, ಅಂಕೋಲಾ ಈ ಎರಡೂ ತಾಲೂಕುಗಳಲ್ಲಿ ಸುಮಾರು 400 ಗುತ್ತಿಗೆದಾರರಿದ್ದಾರೆ, ಆದರೆ ಈ ಭಾಗದ ಒಬ್ಬ ಗುತ್ತಿಗೆದಾರನಿಗೂ ಸದ್ರಿ ಕೆಲಸ ಮಾಡುವ ಯೋಗ್ಯತೆ ಇಲ್ಲವೆಂದು ತಿಳಿದುಕೊಂಡಿದ್ದರೋ ?Read More

ಕನ್ನಡ

ಕೊರೋನಾ ವಿರುದ್ಧದ ಹೋರಾಟದಲ್ಲಿ ವೈದ್ಯರೊಂದಿಗೆ ಸಹಕರಿಸಿ: ಮಾಧವ ಬಿ ನಾಯಕ

ಕೊರೊನಾ ಹೆಚ್ಚಳ ಯಾವ ಮಟ್ಟಕ್ಕೆ ತಲುಪುತ್ತಿದೆ ಎಂದರೆ ಮೈಸೂರಿನಂತಹ ಮಹಾನಗರದಲ್ಲಿ ಆರೋಗ್ಯ ಸೌಲಭ್ಯಕ್ಕೆ ಒತ್ತು ನೀಡುವ ಬದಲು ಶವದ ಅಂತ್ಯಸಂಸ್ಕಾರಕ್ಕೆ ಚಟ್ಟ ಸಿದ್ಧಪಡಿಸಿಟ್ಟುಕೊಳ್ಳುವ ಪರಿಸ್ಥಿತಿ ಉಂಟಾಗಿದೆ. ಇದು ಸದ್ಯದ ಪರಿಸ್ಥಿತಿ ಅಣಕ ಎನ್ನುವುದಕ್ಕಿಂತ ನಮ್ಮೆದುರು ಇರುವ ಅಪಾಯದ ಮುನ್ಸೂಚನೆಯನ್ನು ಪ್ರತಿಬಿಂಬಿಸುತ್ತಿದೆ.Read More

ಕನ್ನಡ

ಆನಂದ್ ಅಸ್ನೋಟಿಕರ್ ಹೇಳಿಕೆ ಖಂಡನೀಯ: ಮಾಧವ ಬಿ ನಾಯಕ

ಮಾಜಿ ಸಚಿವ ಆನಂದ್ ಅಸ್ನೋಟಿಕರ್ ಕಳೆದ ಎರಡು ದಿನದ ಹಿಂದೆ ಸಂಸದ ಅನಂತಕುಮಾರ ಹೆಗಡೆಯವರ ವಿರುದ್ಧ ಆಡಿದ ಆಕ್ಷೇಪಾರ್ಹ ಮಾತುಗಳನ್ನು ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ಬಿ ನಾಯಕ ಖಂಡಿಸಿದ್ದಾರೆ.Read More

ಕನ್ನಡ

ಉತ್ತರ ಕನ್ನಡ ಜಿಲ್ಲೆ: ಜನರ ಸಮಸ್ಯೆಗೆ ಸ್ಪಂದಿಸಿದ ಸಣ್ಣ ನೀರಾವರಿ ಇಲಾಖೆ ಕಾರ್ಯದರ್ಶಿ

ಎಲ್ಲ ಗುತ್ತಿಗೆದಾರರ ಪರವಾಗಿ ಗುತ್ತಿಗೆದಾರರ ಸಂಘದ ವತಿಯಿಂದ ಪ್ಯಾಕೇಜ್ ಟೆಂಡರ್ ವ್ಯವಸ್ಥೆ ರದ್ದುಪಡಿಸುವಂತೆ ಆಗ್ರಹಿಸಲಾಯಿತು.Read More

ಕನ್ನಡ

ಕೈಗಾ ಸೈಟ್ ಡೈರೆಕ್ಟರ್ ಗೆ ಮನವಿ ಸಲ್ಲಿಸಿದ ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ

ಎನ್‍‍ಪಿಸಿಐಎಲ್‍ನ ಸಾಮಾಜಿಕ ಜವಾಬ್ದಾರಿ ನಿಧಿ (ಸಿಎಸ್‍ಆರ್) ಅಡಿಯಲ್ಲಿ ಕಾರವಾರ ವೈದ್ಯಕೀಯ ಕಾಲೇಜಿನ ಅಧೀನದ ಜಿಲ್ಲಾಸ್ಪತ್ರೆಗೆ ಸುಸಜ್ಜಿತ ಎಂ.ಆರ್.ಐ ಸ್ಕ್ಯಾನ್ ಯಂತ್ರ ಒದಗಿಸುವಂತೆ ಕೈಗಾ ಅಣು ವಿದ್ಯುತ್ ಸ್ಥಾವರದ ಸೈಟ್ ಡೈರೆಕ್ಟರ್ ಜೆ.ಆರ್.ದೇಶಪಾಂಡೆಯವರನ್ನು ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ವಿನಂತಿಸಿದರು.Read More

error: Content is protected !!