Tags : Mangaluru Smart City

Dakshina Kannada

ಫೆ. 26 ರಂದು ಸ್ಮಾರ್ಟ್‌ ಸಿಟಿಯ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ

ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ಹಾಗೂ ಜಿಲ್ಲಾ ಉಸ್ತವಾರಿ ಸಚಿವರಾದ ವಿ. ಸುನೀಲ್ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸುವರು.Read More

ಕನ್ನಡ

ಕಾಮಗಾರಿಗಳು ಪುನರಾವರ್ತನೆಯಾಗದಂತೆ ಎಚ್ಚರ ವಹಿಸಲು ಜಿಲ್ಲಾಧಿಕಾರಿ ಸೂಚನೆ

ಅವರು ಜು.25ರ ಸೋಮವಾರ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಬ್ಲೂ ಫ್ಲಾಗ್ ಯೋಜನೆಯ ಕಾಮಗಾರಿಗಳ ಕುರಿತಂತೆ ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.Read More

Dakshina Kannada

ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ಜನಪರ ಕಾರ್ಯಕ್ರಮ: ವೇದವ್ಯಾಸ್ ಕಾಮತ್

ಜಿಲ್ಲೆಯ ಅಭಿವೃದ್ಧಿಗಾಗಿ ಜಾರಿಗೊಂಡಿರುವ ಸ್ಮಾರ್ಟ್ ಸಿಟಿ ಯೋಜನೆ ಆರಂಭಗೊಂಡು ಏಳು ವರ್ಷ ಪೂರ್ಣಗೊಂಡಿದೆ,  ಈ ಸಂದರ್ಭದಲ್ಲಿ ಸಾರ್ವಜನಿಕರ ಸಹಭಾಗಿತ್ವದೊಂದಿಗೆ ನಗರದ ಪರಿಸರಕ್ಕೆ ಪೂರಕವಾದ ಮನಮಹೋತ್ಸವ, ಸ್ವಚ್ಚತಾ ಅಭಿಯಾನಗಳನ್ನು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಬೀದಿ ನಾಟಕಗಳನ್ನು ಏಳು ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ, ಆ ಮೂಲಕ ಸ್ಮಾರ್ಟ್ ಸಿಟಿ ಯೋಜನೆ ಕೇವಲ ಕಾಮಗಾರಿಗಳಿಗಷ್ಟೇ ಸೀಮಿತವಲ್ಲ ಎಂದು ಸಾರ್ವಜನಿಕರಿಗೆ ಮನವರಿಕೆ ಮಾಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.Read More

ಕನ್ನಡ

ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್: ಅರ್ಜಿ ಆಹ್ವಾನ

ಮಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ಕಚೇರಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸಲು ಉತ್ತಮ ಅನುಭವವುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.Read More

Dakshina Kannada

ಸ್ಮಾರ್ಟ್ ಸಿಟಿ ಯೋಜನೆ: ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ನಳಿನ್ ಸೂಚನೆ

ಮಂಗಳೂರು, ಅ 25, 2021: ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಳ್ಳಲಾಗಿರುವ ಹಲವು ಕಾಮಗಾರಿಗಳು ಪ್ರಗತಿಯಲ್ಲಿದ್ದು, ಅವುಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಸಂಸದರಾದ ನಳಿನ್ ಕುಮಾರ್ ಕಟೀಲ್ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. Read More

error: Content is protected !!