Tags : Mangaluru University

Udupi

ಶೈಕ್ಷಣಿಕ ಮಂಡಳಿ ಸಾಮಾನ್ಯ ಸಭೆ

ಮಂಗಳೂರು ವಿಶ್ವವಿದ್ಯಾನಿಲಯದ ಶೈಕ್ಷಣಿಕ ಮಂಡಳಿಯ 2021-22ನೇ ಸಾಲಿನ ತೃತೀಯ ಸಾಮಾನ್ಯ ಸಭೆ ಡಿ. 17 ರಂದು ಬೆಳಿಗ್ಗೆ 11 ಗಂಟೆಗೆ  ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಗಂಗೋತ್ರಿ ಆಡಳಿತ ಸೌಧದ ರಾಣಿ ಅಬ್ಬಕ್ಕ(ಹೊಸ ಸೆನೆಟ್) ಸಭಾಂಗಣದಲ್ಲಿ ನಡೆಯಲಿದೆ ಎಂದು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  Read More

Dakshina Kannada

ನಿರಂತರ ಓದಿನೊಂದಿಗೆ ಉನ್ನತ ಅಧಿಕಾರಿಗಳಾಗುವತ್ತ ಗಮನ ಹರಿಸಿ

ವಿದ್ಯಾರ್ಥಿಗಳು ಜ್ಞಾನ ಹೊಂದುವ ಜತೆಗೆ ಉನ್ನತ ಅಧಿಕಾರಿಗಳಾಗಿ ದೇಶಕ್ಕೆ ಕೀರ್ತಿ ತರುವ ಕೆಲಸದತ್ತ ಗಮನ ಹರಿಸಬೇಕು ಎಂದು ಪದ್ಮಶ್ರೀ ಪುರಸ್ಕೃತ ಅಕ್ಷರಸಂತ ಹರೇಕಳ ಹಾಜಬ್ಬ ಹೇಳಿದರು. ಮೀಡಿಯಾ ಅಲ್ಯೂಮ್ನಿ ಅಸೋಸಿಯೇಶನ್ ಆಫ್ ಮಂಗಳಗಂಗೋತ್ರಿ (ಮಾಮ್) ಸಂಘಟನೆ ವತಿಯಿಂದ ನಗರದ ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ `ಮಾಮ್ ಇನ್‌ಸ್ಪೈರ್ ಅವಾರ್ಡ್' ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.Read More

ಕನ್ನಡ

ಮಂಗಳೂರು ವಿಶ್ವವಿದ್ಯಾನಿಲಯದ ಬಾಕಿ ಉಳಿದ ಪರೀಕ್ಷೆಗಳನ್ನು ಮುಂದುವರಿಸುವಂತೆ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿ ಬಾಕಿ ಉಳಿದಿರುವ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳನ್ನು ಆಗಸ್ಟ್ 11 ರಿಂದ ಮುಂದುವರಿಸುವಂತೆ ವಿಶ್ವವಿದ್ಯಾಲಯದ ಕುಲಸಚಿವರಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರು ಸೂಚಿಸಿದರು.Read More

ಕನ್ನಡ

ಮಂಗಳೂರು ವಿಶ್ವವಿದ್ಯಾನಿಲಯ: ಎಲ್ಲಾ ಪದವಿ ಪರೀಕ್ಷೆ ತಾತ್ಕಾಲಿಕವಾಗಿ ರದ್ದು

ಮಂಗಳೂರು ವಿಶ್ವಾವಿದ್ಯಾನಿಲಯದಲ್ಲಿ ಪ್ರಸ್ತುತ ನಡೆಯುತ್ತಿರುವ ಎಲ್ಲಾ ಪದವಿ ಪರೀಕ್ಷೆಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿ ಮುಂದಿನ ಆದೇಶದವರೆಗೆ ತರಗತಿ ಹಾಗೂ ಪರೀಕ್ಷೆಗಳನ್ನು ಮುಂದೂಡಲಾಗಿದೆ.Read More

ಕನ್ನಡ

ವಿವಿ ಸಂಧ್ಯಾ ಕಾಲೇಜು: ನಾಗೇಶ್ ಅವರಿಗೆ ಬೀಳ್ಕೊಡುಗೆ

ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನಾಗೇಶ್ ಅವರ ಬೀಳ್ಕೊಡುಗೆ ಸಮಾರಂಭವು ಶುಕ್ರವಾರದಂದು ಕಾಲೇಜಿನ ಶಿವರಾಮ ಕಾರಂತ ಸಂಭಾಗಣದಲ್ಲಿ ನಡೆಯಿತು.Read More

error: Content is protected !!