Tags :Mangaluru University

ಅರ್ಜಿ ಆಹ್ವಾನ

ಮಂಗಳೂರು ವಿಶ್ವವಿದ್ಯಾನಿಲಯದ ಘಟಿಕೋತ್ಸವ: ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಪದವಿ ಪ್ರಮಾಣ ಪತ್ರ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ 10 ರವರೆಗೆ ವಿಸ್ತರಿಸಲಾಗಿದೆ. Read More

ಕನ್ನಡ

ಶೀಘ್ರದಲ್ಲೇ ಪದವಿ ವಿದ್ಯಾರ್ಥಿಗಳಿಗೆ ಪರಿಷ್ಕೃತ ವಾರ್ಷಿಕ ವೇಳಾಪಟ್ಟಿ: ಮಂಗಳೂರು ವಿ.ವಿ.ಕುಲಸಚಿವ ಕೆ. ರಾಜು

ಮಂಗಳೂರು,ಡಿ 04: ಮಂಗಳೂರು ವಿಶ್ವವಿದ್ಯಾನಿಲಯ ಶೀಘ್ರದಲ್ಲೇ ಯುಜಿಸಿ ನಿಯಮಗಳನ್ನು ಆಧರಿಸಿ ನವೀಕೃತ ವಾರ್ಷಿಕ ವೇಳಾಪಟ್ಟಿ ಪ್ರಕಟಿಸಲಿದ್ದು ವಿದ್ಯಾರ್ಥಿಗಳು, ಪೋಷಕರು ಮತ್ತು ಪ್ರಾಧ್ಯಾಪಕರು ಆತಂಕಿತರಾಗಬೇಕಿಲ್ಲ ಎಂದು ಕುಲಸಚಿವ ಕೆ. ರಾಜುಮೊಗವೀರ ಹೇಳಿದ್ದಾರೆ. ಕುಲಸಚಿವರಾಗಿ ಅಧಿಕಾರವಹಿಸಿಕೊಂಡ ಬಳಿಕ ನಗರದ ವಿಶ್ವವಿದ್ಯಾನಿಲಯ ಕಾಲೇಜಿಗೆ ಬುಧವಾರ ಮೊದಲ ಬೇಟಿ ನೀಡಿದ ಅವರು, ಕಾಲೇಜಿನ ಬೋಧಕ- ಬೋಧಕೇತರ ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದರು. ಪದವಿಯ ಎಲ್ಲಾ ವಿದ್ಯಾರ್ಥಿಗಳಿಗೆ ತರಗತಿ ಪಾಠ ಆರಂಭಿಸುವ ಕುರಿತು ಪ್ರಯತ್ನಗಳು ನಡೆಯುತ್ತಿವೆ. ಈ ನಿಟ್ಟಿನಲ್ಲಿ ವಿವಿಧ ಕಾಲೇಜುಗಳ ಪ್ರಾಂಶುಪಾಲರುಗಳ ಸಭೆಯನ್ನೂ ನಡೆಸಲಾಗಿದೆ. […]Read More

ಕನ್ನಡ

ಭೌತಿಕ ತರಗತಿ: ವಿದ್ಯಾರ್ಥಿಗಳ ಪೋಷಕರಿಂದ ಒಪ್ಪಿಗೆ ಪತ್ರ ಕಡ್ಡಾಯ

ಮಂಗಳೂರು ನ 17: ಮಂಗಳೂರು ವಿಶ್ವವಿದ್ಯಾನಿಲಯವು ಸ್ನಾತಕೋತ್ತರ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳನ್ನು ನವೆಂಬರ್ 17 ರಿಂದ ಆರಂಭಿಸಲು ನಿರ್ಧರಿಸಲಾಗಿದೆ. ತರಗತಿಗೆ ಹಾಜರಾಗಲು ಸಿದ್ಧರಿರುವ ವಿದ್ಯಾರ್ಥಿಗಳು ಪೋಷಕರಿಂದ ನಿಗದಿತ ನಮೂನೆಯಲ್ಲಿ ಸಹಿ ಮಾಡಿದ ಒಪ್ಪಿಗೆ ಪತ್ರ ಹಾಜರುಪಡಿಸಬೇಕು, ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಒಪ್ಪಿಗೆ ಪತ್ರದ ಮಾದರಿಯನ್ನು ವಿಶ್ವವಿದ್ಯಾನಿಲಯದ ವೆಬ್‍ಸೈಟ್‍ನಲ್ಲಿ ನೀಡಲಾಗಿದೆ. ವಿದ್ಯಾರ್ಥಿಗಳು ಆರೋಗ್ಯ ಇಲಾಖೆಯಿಂದ ಹೊರಡಿಸಲಾಗಿರುವ ಮಾರ್ಗಸೂಚಿಗಳ ಪ್ರಕಾರ ದೈಹಿಕ ಅಂತರ ಕಾಯ್ದುಕೊಳ್ಳಬೇಕು, ಪ್ರತೀ ವಿದ್ಯಾರ್ಥಿ ಕಡ್ಡಾಯವಾಗಿ ಮಾಸ್ಕನ್ನು ಸರಿಯಾಗಿ ಧರಿಸಬೇಕು, […]Read More

News

Mangaluru University exam postponed

Mangaluru, Sep 20: Mangaluru University has decided to postpone the Under Graduate and Post Graduate exams scheduled on September 21 due to heavy rain in Dakshina Kannada, Udupi and Kodagu districts. A press release by Registrar (Evaluation) Read More

error: Content is protected !!