Tags :Mangaluru

ಕನ್ನಡ

ಅನಿಲ ವಿತರಕರು ಹೆಚ್ಚಿನ ದರವನ್ನು ವಸೂಲಿ ಮಾಡಿದ್ದಲ್ಲಿ ದೂರು ಸಲ್ಲಿಸಿ

ಅಡುಗೆ ಅನಿಲವನ್ನು ಮನೆ ಮನೆಗೆ ಪೂರೈಸುವ ಸಂದರ್ಭದಲ್ಲಿ ಅನಿಲ ವಿತರಕರು ಗ್ರಾಹಕರಿಂದ ಹೆಚ್ಚಿನ ದರವನ್ನು ವಸೂಲಿ ಮಾಡಿದ್ದಲ್ಲಿ ದೂರು ಸಲ್ಲಿಸುವಂತೆ ಕೋರಲಾಗಿದೆ.Read More

Dakshina Kannada

ಡಿಸೆಂಬರ್ 18 ರಂದು ಮೆಗಾ ಲೋಕ್ ಅದಾಲತ್

ಮೆಗಾ ಲೋಕ್ ಅದಾಲತ್‍ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.Read More

Dakshina Kannada

ಚಂಪಾ ಷಷ್ಠಿ ಪ್ರಯುಕ್ತ ಮದ್ಯ ಮಾರಾಟ ನಿಷೇಧ

ಕುಕ್ಕೆ ಶ್ರೀ. ಸುಬ್ರಹ್ಮಣ್ಯದ ಪರಿಸರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಮದ್ಯ ಮಾರಾಟ ಮತ್ತು ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.Read More

ಕನ್ನಡ

ಕೆರೆಗಳ ಒತ್ತುವರಿ ತೆರವಿಗೆ ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆಗಳ ತೆರವಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕೂಡಲೇ ಕಾರ್ಯಪ್ರವೃತರಾಗಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಅವರು ನಿರ್ದೇಶನ ನೀಡಿದರು.Read More

error: Content is protected !!