Tags :Mangaluru

Dakshina Kannada

ಗಡಿ ಭಾಗದ ಕನ್ನಡಿಗರ ಏಳಿಗೆಗೆ ಯತ್ನ: ಡಾ. ಸೋಮಶೇಖರ್

ಮಂಗಳೂರು, ನ 09, 2021: ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿಭಾಗಗಳು ಹಾಗೂ ಹೊರ ರಾಜ್ಯದಲ್ಲಿ ವಾಸಿಸುತ್ತಿರುವ ಕನ್ನಡಿಗರ ಸಾಮಾಜಿಕ, ಶೈಕ್ಷಣಿಕ, ಔದ್ಯೋಗಿಕ ಹಾಗೂ ಆರ್ಥಿಕ ಏಳಿಗೆಗೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕಾರ್ಯನಿರ್ವಹಿಸುತ್ತಿದೆ ಎಂದು ಪ್ರಾಧಿಕಾರದ ಅಧ್ಯಕ್ಷರಾದ ಡಾ. ಸಿ. ಸೋಮಶೇಖರ ಅವರು ತಿಳಿಸಿದರು. Read More

Dakshina Kannada

ಮನೆ ಮನೆಗೆ ಲಸಿಕಾಮಿತ್ರ: ನೂತನ ಲಸಿಕಾ ಅಭಿಯಾನ

ಈಗಾಗಲೇ ಪ್ರಥಮ ಡೋಸ್ ಪಡೆದು, ಎರಡನೇ ಡೋಸ್‌ಗೆ ಬಾಕಿ ಉಳಿದಿರುವ ಫಲಾನುಭವಿಗಳನ್ನು ಗುರುತಿಸಿ, ಅವರಿಗೆ ಕೋವಿಡ್ ಲಸಿಕೆ ನೀಡುವ ಮನೆಮನೆಗೆ ಲಸಿಕಾ ಮಿತ್ರ ವಿನೂತನ ಅಭಿಯಾನಕ್ಕೆ ಮಂಗಳೂರು, ನ 08, 2021: ಈಗಾಗಲೇ ಪ್ರಥಮ ಡೋಸ್ ಪಡೆದು, ಎರಡನೇ ಡೋಸ್‌ಗೆ ಬಾಕಿ ಉಳಿದಿರುವ ಫಲಾನುಭವಿಗಳನ್ನು ಗುರುತಿಸಿ, ಅವರಿಗೆ ಕೋವಿಡ್ ಲಸಿಕೆ ನೀಡುವ ಮನೆಮನೆಗೆ ಲಸಿಕಾ ಮಿತ್ರ ವಿನೂತನ ಅಭಿಯಾನಕ್ಕೆ ಇದೇ ನವೆಂಬರ್ 10 ರಂದು ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್ ತಿಳಿಸಿದರು. Read More

Dakshina Kannada

ದಕ್ಷಿಣ ಕನ್ನಡ: ಬಾಲ ಕಾರ್ಮಿಕರ ಪತ್ತೆಗೆ ಸಮೀಕ್ಷೆ ಆರಂಭ

ಪಾಲಕರನ್ನು ಕಳೆದಕೊಂಡ ಮಕ್ಕಳು ಮರಳಿ ಶಾಲೆಗೆ ತೆರಳುತ್ತಿರುವ ಬಗ್ಗೆ ಜಿಲ್ಲಾಡಳಿತ ಹಾಗೂ ಕಾರ್ಮಿಕ ಇಲಾಖೆ ವತಿಯಿಂದ ಜಿಲ್ಲೆಯಾದ್ಯಂತ ಸಮೀಕ್ಷೆ ಕೈಗೊಳ್ಳಲಾಗಿದೆ.Read More

ಕನ್ನಡ

ಚಮ್ಮಾರ ಕಾರ್ಮಿಕರ ನೋಂದಾವಣೆಗೆ ಸೂಚನೆ

ಅಸಂಘಟಿತ ಕಾರ್ಮಿಕ ವರ್ಗದಡಿ ಬರುವ ಜಿಲ್ಲೆಯ ಚಮ್ಮಾರ ಕಾರ್ಮಿಕರ ದತ್ತಾಂಶ ಕ್ರೋಡಿಕರಣವು ಆರಂಭವಾಗಿದ್ದು, ಜಿಲ್ಲೆಯ 18 ರಿಂದ 59 ವರ್ಷದೊಳಗಿನವರು ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ. Read More

Dakshina Kannada

24×7 ನೀರು ಸರಬರಾಜು ಯೋಜನೆ ಅನುಷ್ಠಾನ:ಅ.26 ರಂದು ಸಮಾಲೋಚನಾ ಸಭೆ

ಸೈಂಟ್ ಆಗ್ನೇಸ್ ಕಾಲೇಜು ಅವೀಲ ಹಾಲ್‍ ನಲ್ಲಿ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿದೆ ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Read More

ಕನ್ನಡ

ಮಂಗಳೂರು: ಅ.20 ರಂದು ಮಹರ್ಷಿ ವಾಲ್ಮೀಕಿ ಜಯಂತಿ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಹಮ್ಮಿಕೊಳ್ಳಲಾಗಿದೆ.Read More

error: Content is protected !!