ಎಸ್.ಎಸ್.ಎಲ್.ಸಿ ಉತ್ತೀರ್ಣರಾದವರಿಗೆ ಅತ್ಯಾಧುನಿಕ ಕೋರ್ಸ್ಗಳಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. Read More
Tags :Mangaluru
ಸಕ್ರ್ಯೂಟ್ ಹೌಸ್ ಸುತ್ತಮುತ್ತಲಿನ ರಸ್ತೆಗಳಲ್ಲಿ ಆಗಸ್ಟ್ 7ರ ಸಂಜೆ 6 ಗಂಟೆಯಿಂದ ಅ. 8 ರ ಬೆಳಿಗ್ಗೆ 11 ಗಂಟೆಯವರೆಗೆ ರಾಷ್ಟ್ರೀಯ ಹೆದ್ದಾರಿ 66ರ ಕೆ.ಪಿ.ಟಿ ಜಂಕ್ಷನ್‍ನಿಂದ ಸಕ್ರ್ಯೂಟ್ ಹೌಸ್ ಜಂಕ್ಷನ್ ಮುಖಾಂತರ ಬಿಜೈನ ಬಟ್ಟಗುಡ್ಡ ರಸ್ತೆಯಲ್ಲಿ ಸಂಚರಿಸುವ ಎಲ್ಲಾ ತರಹದ ವಾಹನಗಳ ಸಂಚಾರವನ್ನು ನಿಷೇಧಿಸಿ ಈ ಕೆಳಕಂಡ ಮಾರ್ಗದಲ್ಲಿ ಸಂಚರಿಸುವಂತೆ ಮಾರ್ಪಾಡುಗೊಳಿಸಿ ತಾತ್ಕಾಲಿಕವಾಗಿ ಅಧಿಸೂಚನೆ ಹೊರಡಿಸಲಾಗಿದೆ. Read More
Madhav, who is a class VI student at Sanskriti School, New Delhi, is the second son of Sudhir Kamath and Malavika P. His father Mangaluru born Sudhir Kamath is the CEO and Co-founder of 9stacks, Read More
ಪ್ರಥಮ ಡೋಸ್ ಪಡೆದುಕೊಂಡ ಫಲಾನುಭವಿಗಳು 2ನೇ ಡೋಸ್ ಪಡೆಯಲು ಅರ್ಹರಿದ್ದಲ್ಲಿ ತಮ್ಮ ಹತ್ತಿರದ ಆರೋಗ್ಯ ಕಾರ್ಯಕರ್ತರನ್ನು ಸಂಪರ್ಕಿಸಿ ಲಸಿಕೆಯನ್ನು ಪಡೆಯಬಹುದಾಗಿದೆ.Read More
ಮುಂಗಾರು ಹಂಗಾಮಿಗೆ ಭತ್ತದ ಬಿತ್ತನೆಗಾಗಿ MO4 ತಳಿಯ ಬೀಜವನ್ನು ರೈತ ಸಂಪರ್ಕ ಕೇಂದ್ರದಲ್ಲಿ ದಾಸ್ತಾನೀಕರಿಸಲಾಗಿದೆ. Read More
ವೆನ್ಲಾಕ್ ಜಿಲ್ಲಾ ಆಸ್ಪತ್ರೆಗೆ ತಜ್ಞರು, ಶುಶ್ರೂಷಕರ ಹಾಗೂ ವಿವಿಧ ಹುದ್ದೆಗೆ ನೇರ ಸಂದರ್ಶನ ಕರೆಯಲಾಗಿದೆ.Read More
ಜಿಲ್ಲೆಗೆ ಲಸಿಕೆ ಸರಬರಾಜು ಆದ ನಂತರ ಶಿಬಿರದ ಮುಂದಿನ ದಿನಾಂಕವನ್ನು ತಿಳಿಸಲಾಗುವುದು. Read More
ವೈದ್ಯಾಧಿಕಾರಿ ಹಾಗೂ ಶುಶ್ರೂಷಾಧಿಕಾರಿ ಹುದ್ದೆಗೆ ನೇರ ಸಂದರ್ಶನ ಕರೆಯಲಾಗಿದೆ.Read More
ಅಭ್ಯರ್ಥಿಗಳು ವಿದ್ಯಾರ್ಹತೆಗೆ ಸಂಬಂಧಿಸಿದ ಎಲ್ಲಾ ಅಂಕಪಟ್ಟಿಗಳ ಮೂಲ ಪ್ರತಿ ಹಾಗೂ ಅವುಗಳ ಸ್ವಯಂ ದೃಡೀಕೃತ ನಕಲು ಪ್ರತಿಗಳು, ಅನುಭವಕ್ಕೆ ಆದ್ಯತೆ ನೀಡಲಾಗುವುದು. Read More
ವಿಕಲಚೇತನರ ಮಾಸಾಶನ ದೂರುಗಳಿಗೆ ವಾಟ್ಸ್ಆ್ಯಪ್ ಕರೆ ಮಾಡುವ ಮೂಲಕ ತಮ್ಮ ಮನವಿಯನ್ನು ಸಲ್ಲಿಸಬಹುದು.Read More
