Tags : Mangaluru

ಕನ್ನಡ

ಕುಡ್ಲದಲ್ಲಿ ವಿಶ್ವ ಕುಂದಾಪ್ರ ದಿನಾಚರಣೆ

ಕುಡ್ಲದಗಿಪ್ಪ ಕುಂದಾಪ್ರದರ್ ವಾಟ್ಸಪ್ ಬಳಗದ ವತಿಯಿಂದ ಆಗಸ್ಟ್ 11 ಆದಿತ್ಯವಾರದಂದು ಮಂಗಳೂರಿನ ಬಂಟ್ಸ್ ಹಾಸ್ಟೆಲ್ ರಾಮಕೃಷ್ಣ ಕಾಲೇಜಿನ ವಠಾರದಲ್ಲಿ ವಿಶ್ವ ಕುಂದಾಪುರ ಕನ್ನಡ ದಿನಾಚರಣೆಯು ಅದ್ಧೂರಿಯಾಗಿ ನಡೆಯಿತು. Read More

News

ಡೆಂಗ್ಯೂ ನಿಯಂತ್ರಣ: ಸೊಳ್ಳೆ ಉತ್ಪತ್ತಿ ಸ್ಥಳಗಳ ಫೋಟೋ ವಾಟ್ಸಾಪ್ ಮೂಲಕ ಅಧಿಕಾರಿಗಳಿಗೆ ಕಳುಹಿಸಿ

ಮನೆಯ ಸುತ್ತಮುತ್ತ ಹಾಗೂ ಇತರೆ ಸಾರ್ವಜನಿಕ ಪ್ರದೇಶಗಳಲ್ಲಿರುವ ನೀರಿನ ತೊಟ್ಟಿಗಳು, ಡ್ರಮ್‍ಗಳು, ಬ್ಯಾರಲ್‍ಗಳು, ಹೂವಿನಕುಂಡ, ಹಳೆ ಟಯರ್‍ಗಳು, ಎಳೆನೀರು ಚಿಪ್ಪು ಮತ್ತಿತರ ವಸ್ತುಗಳಲ್ಲಿ ಅಥವಾ ಖಾಲಿ ಜಾಗಗಳಲ್ಲಿ ನೀರು ನಿಂತು ಸಂಗ್ರಹವಾದರೆ ಸೊಳ್ಳೆಗಳ ಲಾರ್ವಾಗಳು ಉತ್ಪತ್ತಿಯಾಗುತ್ತವೆ. Read More

ಕನ್ನಡ

ಜು.20 ರಿಂದ ವಿಕಲಚೇತನರಿಗೆ ಸಾಧನ ಸಲಕರಣೆಗೆ ಮೌಲ್ಯಮಾಪನ ಶಿಬಿರ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಪುನರ್ವವಸತಿ ಕೇಂದ್ರ, ಗ್ರಾಮೀಣ ಮತ್ತು ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರು ಹಾಗೂ ಸ್ಥಳೀಯ ಇಲಾಖೆ ಮತ್ತು ಸಂಘ ಸಂಸ್ಥೆಗಳ ನೆರವಿನೊಂದಿಗೆ ಅಲಿಂಕೋ ಸಂಸ್ಥೆ ಬೆಂಗಳೂರು ಇವÀರ  ಸಂಯುಕ್ತಾಶ್ರಯದಲ್ಲಿ ವಿಕಲಚೇತನರಿಗೆ ಅಗತ್ಯ ಸಾಧನ ಸಲಕರಣೆಗೆ ಮೌಲ್ಯಮಾಪನ ಶಿಬಿರವನ್ನು ಜುಲೈ 20 ರಿಂದ ಹಮ್ಮಿಕೊಳ್ಳಲಾಗಿದೆ.Read More

error: Content is protected !!